Kalaburagi: ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

Team Udayavani, Apr 28, 2023, 9:55 PM IST

drowned

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಬೀರನಳ್ಳಿ ಗ್ರಾಮ ಗ್ರಾಮದ ಕಾಗಿಣಾ ನದಿಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುನಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆ ಶುಕ್ರವಾರ ನಡೆದಿದೆ.

ಸಾವನ್ನಪ್ಪಿದ ವಿದ್ಯಾರ್ಥಿಗಳನ್ನು ಕಾಶಿನಾಥ್ (16) ಮತ್ತು ಭೀಮಾಶಂಕರ (15) ಎಂದು ಗುರುತಿಸಲಾಗಿದೆ.ಶುಕ್ರವಾರ ಮಧ್ಯಾಹ್ನ ಕಾಗಿಣಾ ನದಿಗೆ ಮೂವರು ವಿದ್ಯಾರ್ಥಿಗಳು ಈಜಾಡಲು ತೆರಳಿದ್ದರು. ಈಜು ಬಾರದ ಹಿನ್ನಲೆಯಲ್ಲಿ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ವಿದ್ಯಾರ್ಥಿ ನೀರಿಗೆ ಇಳಿದಿರಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಕುರಿತು ಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.