ನಿರೀಕ್ಷಣಾ ಜಾಮೀನು: ಮಾಡಾಳ್ ವಿರೂಪಾಕ್ಷಪ್ಪಗೆ ಸುಪ್ರೀಂ ನೋಟಿಸ್ ಜಾರಿ

ಕೆಎಸ್‌ಡಿಎಲ್ ಗುತ್ತಿಗೆ ಹಗರಣ:ಪ್ರತಿಕ್ರಿಯೆ ಕೇಳಿದ ಸರ್ವೋಚ್ಛ ನ್ಯಾಯಾಲಯ

Team Udayavani, Mar 27, 2023, 3:00 PM IST

1-fdsad-ad

ನವದೆಹಲಿ : ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ (ಕೆಎಸ್‌ಡಿಎಲ್) ಗುತ್ತಿಗೆ ಹಗರಣ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಲೋಕಾಯುಕ್ತ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪ್ರತಿಕ್ರಿಯೆ ಕೇಳಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ಬಿಜೆಪಿ ಶಾಸಕ ಗೆ ನೋಟಿಸ್ ಜಾರಿ ಮಾಡಿದೆ. ಮಾರ್ಚ್ 14 ರಂದು, ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಲೋಕಾಯುಕ್ತರ ಮನವಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿತ್ತು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮುಖ್ಯ ಖಾತೆ ಅಧಿಕಾರಿಯಾಗಿದ್ದ ಪ್ರಶಾಂತ್ ಮಾಡಾಳ್ ನನ್ನು ಕೆಎಸ್‌ಡಿಎಲ್ ಕಚೇರಿಯಲ್ಲಿ ತಂದೆಯ ಪರವಾಗಿ 40 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಮಾರ್ಚ್ 2 ರಂದು ಬಂಧಿಸಿದ್ದರು. ಶಾಸಕರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿರೂಪಾಕ್ಷಪ್ಪ ಅವರು ತಮ್ಮ ಮಗನ ಬಂಧನದ ನಂತರ ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಷರತ್ತುಬದ್ಧ ಜಾಮೀನು ನೀಡುವಾಗ, ಆದೇಶ ಪ್ರತಿಯನ್ನು ಸ್ವೀಕರಿಸಿದ 48 ಗಂಟೆಗಳ ಒಳಗೆ ಪ್ರಕರಣದ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಹೈಕೋರ್ಟ್ ಶಾಸಕರಿಗೆ ಸೂಚಿಸಿತ್ತು. 5 ಲಕ್ಷ ಬಾಂಡ್‌ಗೆ ಒಳಪಟ್ಟು ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿತ್ತು.

ವಿರೂಪಾಕ್ಷಪ್ಪ ಅವರು ಜಾಮೀನಿನಲ್ಲಿರುವಾಗ ಸಾಕ್ಷ್ಯ ನಾಶ ಮಾಡದಂತೆಯೂ ಸೂಚಿಸಲಾಗಿದೆ. ಆಪಾದಿತ ಲಂಚ ಪ್ರಕರಣದಲ್ಲಿ ತನ್ನ ಪಾತ್ರವಿಲ್ಲ ಮತ್ತು ಅದರಲ್ಲಿ ತನ್ನನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು ಶಾಸಕರ ಅರ್ಜಿಯಲ್ಲಿ ಹೇಳಲಾಗಿದೆ.

ಆಪಾದಿತ ಹಗರಣ ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಕೆಗೆ ಸಂಬಂಧಿಸಿದೆ, ಇದರಲ್ಲಿ 81 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಡಲಾಗಿದೆ ಎಂದು ಆರೋಪಿಸಲಾಗಿದೆ. ಅವರ ಪರವಾಗಿ ಈ ಲಂಚದ 40 ಲಕ್ಷ ರೂ.ಗಳನ್ನು ಪಡೆಯುತ್ತಿದ್ದಾಗ ಅವರ ಮಗ ಸಿಕ್ಕಿಬಿದ್ದಿದ್ದಾನೆ ಎನ್ನಲಾಗಿದೆ.

ಪ್ರಶಾಂತ್ ಬಂಧನದ ನಂತರ ಲೋಕಾಯುಕ್ತ ಪೊಲೀಸರು ಮಾಡಾಳ್ ಅವರ ಮನೆ ಮತ್ತು ಕಚೇರಿಗಳಲ್ಲಿ ಹೆಚ್ಚಿನ ಶೋಧ ಕಾರ್ಯಾಚರಣೆ ನಡೆಸಿ 8.23 ​​ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

ಹಳ್ಳಿಗಳಲ್ಲಿ ಏರುತ್ತಿದೆ ಪಂಚಾಯ್ತಿ ರಾಜಕಾರಣದ ಬಿಸಿ

ಹಳ್ಳಿಗಳಲ್ಲಿ ನಿಧಾನವಾಗಿ ಏರುತ್ತಿದೆ ಪಂಚಾಯತ್‌ ಚುನಾವಣೆ ಬಿಸಿ

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

Electricity; ಮೇನಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಅಲ್ಪ ಏರಿಕೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ