Karnataka Budget: ಜನಸಾಮಾನ್ಯರಿಗೆ ಸಿಹಿ ಸುದ್ದಿ- ಈ ಬಾರಿ ಯಾವುದೇ ತೆರಿಗೆ ಹೆಚ್ಚಳ ಇಲ್ಲ

ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಅನ್ನು ನಾಲ್ಕು ಜಿಲ್ಲೆಗಳಲ್ಲಿ ಸ್ಥಾಪಿಸಲಾಗುವುದು ಎಂದು ಘೋಷಿಸಲಾಗಿದೆ.

Team Udayavani, Mar 4, 2022, 1:56 PM IST

Karnataka Budget: ಜನಸಾಮಾನ್ಯರಿಗೆ ಸಿಹಿ ಸುದ್ದಿ- ಈ ಬಾರಿ ಯಾವುದೇ ತೆರಿಗೆ ಹೆಚ್ಚಳ ಇಲ್ಲ

ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ (ಮಾರ್ಚ್ 04) ತಮ್ಮ ಚೊಚ್ಚಲ ಬಜೆಟ್ ಅನ್ನು ಮಂಡಿಸಿದ್ದು, ಈ ಬಾರಿ ಯಾವುದೇ ತೆರಿಗೆ ಹೆಚ್ಚಳ ಇಲ್ಲ ಎಂಬುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ:INDvsSL: ಸೆಂಚುರಿ ಟೆಸ್ಟ್ ನಲ್ಲೂ ದಾಖಲೆ ಬರೆದ ವಿರಾಟ್ ಕೊಹ್ಲಿ

ಪ್ರಸಕ್ತ  ಸಾಲಿನ ಬಜೆಟ್ ನಲ್ಲಿ ಜನರ ಮೇಲೆ ಯಾವುದೇ ತೆರಿಗೆ ಹೊರೆ ಹೊರಿಸದೇ ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಆದ್ಯತ ನೀಡಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯದ ಸುಂಕ ಹೆಚ್ಚಳ ಮಾಡದೇ ಇರಲು ನಿರ್ಧರಿಸಿದ್ದರಿಂದ ಬಸ್ ಪ್ರಯಾಣ ದರ ಏರಿಕೆಯ ಹೊರೆ ತಪ್ಪಿದಂತಾಗಿದೆ.

2022-23ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2,100 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಅನ್ನು ನಾಲ್ಕು ಜಿಲ್ಲೆಗಳಲ್ಲಿ ಸ್ಥಾಪಿಸಲಾಗುವುದು ಎಂದು ಘೋಷಿಸಲಾಗಿದೆ.

ಹಾಲಿ ಬಜೆಟ್ ನಲ್ಲಿ ವಾಣಿಜ್ಯ ತೆರಿಗೆ ಇಲಾಖೆಗೆ 77,010 ಕೋಟಿ ರೂಪಾಯಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ, ರಾಜ್ಯ ಅಬಕಾರಿ ಇಲಾಖೆಗೆ 29,000 ಕೋಟಿ ರೂ ಹಾಗೂ ಸಾರಿಗೆ ಇಲಾಖೆಗೆ 8,007 ಕೋಟಿ ರೂ. ತೆರಿಗೆ ಸಂಗ್ರಹ ಗುರಿ ನಿಗದಿಪಡಿಸಲಾಗಿದೆ.

ಟಾಪ್ ನ್ಯೂಸ್

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

ಭಾರತ-ಪಾಕಿಸ್ಥಾನ ಕೇವಲ ಮತ್ತೊಂದು ಪಂದ್ಯ ಅಷ್ಟೇ: ಸೌರವ್‌ ಗಂಗೂಲಿ

ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯ ಕೋರಿದ ಡೇವಿಡ್‌ ವಾರ್ನರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಪ್ರಧಾನಿ ಸಂದೇಶದಂತೆ ದೇಶ ಸೇವೆ ಸಂಕಲ್ಪ: ಬಿ.ಎಲ್‌. ಸಂತೋಷ್‌

ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಬೆಂಬಲದಿಂದ ಎಸ್‌ಡಿಪಿಐ ದುಷ್ಕೃತ್ಯ: ನಳಿನ್‌

ವಿಶ್ವವೇ ಭಾರತದೆಡೆಗೆ ನೋಡುತ್ತಿದೆ: ಸಚಿವ ಆರ್‌. ಅಶೋಕ್‌

ಸಚಿವರು ಎಚ್ಚರಿಕೆಯಿಂದ ಮಾತಾಡಲಿ: ಸಿ.ಟಿ.ರವಿ

ಸಚಿವರು ಎಚ್ಚರಿಕೆಯಿಂದ ಮಾತಾಡಲಿ: ಸಿ.ಟಿ.ರವಿ

MUST WATCH

udayavani youtube

ಈ ನಡಿಗೆಯನ್ನು ಇಡೀ ದೇಶವೇ ಹಿಂತಿರುಗಿ ನೋಡಿತು!!

ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತದ ಕಾಂಗ್ರೆಸ್ ನಡಿಗೆಯಲ್ಲಿ ಜನಸ್ತೋಮ

udayavani youtube

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಬೆದರಿಕೆ ಕರೆ

udayavani youtube

ಸಾವರ್ಕರ್, ಟಿಪ್ಪು ಫೋಟೋ ವಿಚಾರದಲ್ಲಿ ಹೊಡೆದಾಟ : ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್‌ ಜಾರಿ

ಹೊಸ ಸೇರ್ಪಡೆ

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಶ್ರೀನಗರ: ಮತ್ತೆ ಉಗ್ರರು ಅಟ್ಟಹಾಸ; 2 ಕಡೆ ಗ್ರೆನೇಡ್‌ ದಾಳಿ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಭಾರತಕ್ಕೆ ಬರಬೇಕಿದ್ದ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲಾಡಿದ ಜನತೆ

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ಕೆನಡಿಯನ್‌ ಓಪನ್‌ ಟೆನಿಸ್‌: ಮೂರನೇ ಪ್ರಶಸ್ತಿ ಗೆದ್ದ ಸಿಮೋನಾ ಹಾಲೆಪ್‌

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

ರಾಸ್‌ ಟೇಲರ್‌ ಪ್ರಕರಣ: ತಮಾಷೆಗಾಗಿ ಕಪಾಳಮೋಕ್ಷ ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.