ಕೋವಿಡ್ ಕಳವಳ-ಆಗಸ್ಟ್ 22: 7330 ಹೊಸ ಪ್ರಕರಣ ; 7626 ಡಿಸ್ಚಾರ್ಜ್ ; 93 ಸಾವು

Team Udayavani, Aug 22, 2020, 7:58 PM IST

ಕೋವಿಡ್ ಕಳವಳ-ಆಗಸ್ಟ್ 22: 7330 ಹೊಸ ಪ್ರಕರಣ ; 7626 ಡಿಸ್ಚಾರ್ಜ್ ; 93 ಸಾವು

ಬೆಂಗಳೂರು: ಶುಕ್ರವಾರ ಸಾಯಂಕಾಲದಿಂದ ಶನಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7330 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7626 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 93 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಎರಡೂವರೆ ಲಕ್ಷಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 2,71,876 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 01 ಲಕ್ಷದ 84 ಸಾವಿರಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ. 1,84,568 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 82,677 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ 4615 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 16 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 727 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಬಾಗಲಕೋಟೆ (138), ಬಳ್ಳಾರಿ (533), ಬೆಳಗಾವಿ (312), ಬೆಂಗಳೂರು ಗ್ರಾಮಾಂತರ (66), ಬೆಂಗಳೂರು ನಗರ (2979), ಬೀದರ್ (82), ಚಾಮರಾಜ ನಗರ (67 ), ಚಿಕ್ಕಬಳ್ಳಾಪುರ (79 ), ಚಿಕ್ಕಮಗಳೂರು (71 ), ಆ ಬಳಿಕದ ಸ್ಥಾನಗಳಲ್ಲಿ ಚಿತ್ರದುರ್ಗ ( 89), ದಕ್ಷಿಣ ಕನ್ನಡ ( 228), ದಾವಣಗೆರೆ ( 277), ಧಾರವಾಡ (253 ), ಗದಗ (116 ) , ಹಾಸನ (209 ) , ಹಾವೇರಿ (141 ), ಕಲಬುರುಗಿ (165 ), ಕೊಡಗು (24 ), ಕೋಲಾರ ( 69), ಕೊಪ್ಪಳ ( 170), ಮಂಡ್ಯ (146 ), ಮೈಸೂರು ( 00) , ರಾಯಚೂರು ( 52), ರಾಮನಗರ (54 ), ಶಿವಮೊಗ್ಗ ( 221), ತುಮಕೂರು (103 ), ಉಡುಪಿ ( 348), ಉತ್ತರ ಕನ್ನಡ (64 ), ವಿಜಯಪುರ (151 ), ಯಾದಗಿರಿ (123 ) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.