ರಾಜ್ಯದಲ್ಲಿ 317 ಪಾಸಿಟಿವ್ ಪತ್ತೆ: ಸೋಂಕಿನ ಪ್ರಮಾಣ ಹೆಚ್ಚಳ
Team Udayavani, Dec 15, 2021, 7:45 PM IST
ಬೆಂಗಳೂರು: ರಾಜ್ಯದಲ್ಲಿ ಬುಧವಾರ 317 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಪ್ರಕರಣದಲ್ಲಿ ಏರಿಕೆ ಕಂಡು ಬಂದಿದೆ. ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ 205, ಹಾಸನ 21, ಕೊಡಗು 20, ದ.ಕನ್ನಡ 16, ಬೆಳಗಾವಿ ಜಿಲ್ಲೆಯಲ್ಲಿ 12 ಪ್ರಕರಣ ದಾಖಲಾಗಿದೆ. ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕರು, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆರೆಳೆಣಿಕೆ ಪ್ರಕರಣ ದಾಖಲಾಗಿದೆ. ಉಳಿದಂತೆ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಕಲಬುರುಗಿ, ಗದಗ, ಚಿಕ್ಕಬಳ್ಳಾಪುರ, ಬೀದರ್, ಬಾಗಲಕೋಟೆ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಬೆಂಗಳೂರು ನಗರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯಾದ್ಯಂತ ಒಟ್ಟು 7179 ಸಕ್ರಿಯ ಪ್ರಕರಣಗಳಿವೆ. 301 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್