ಹೊಸ ವರ್ಷದ ಆತಂಕ : ಕರ್ನಾಟಕದಲ್ಲಿ 1,033 ಹೊಸ ಕೋವಿಡ್ ಪ್ರಕರಣಗಳು


Team Udayavani, Jan 1, 2022, 7:22 PM IST

covid-1

ಬೆಂಗಳೂರು : ಹೊಸವರ್ಷಾರಂಭಕ್ಕೆ ಕೋವಿಡ್ ಮತ್ತು ರೂಪಾಂತರಿ ಒಮಿ ಕ್ರಾನ್ ಆತಂಕ ಎದುರಾಗಿದ್ದು, ಜನವರಿ ಮೊದಲ ದಿನ ರಾಜ್ಯದಲ್ಲಿ 1,033 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಶನಿವಾರ 810 ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಐದು ಹೊಸ ಕೋವಿಡ್ ಸಾವುಗಳು ವರದಿಯಾಗಿವೆ. ಇದೆ ವೇಳೆ 354 ಮಂದಿಯ ಚೇತರಿಕೆಗಳು ದಾಖಲಾಗಿವೆ.

ದಕ್ಷಿಣ ಕನ್ನಡದಲ್ಲಿ 48 ,ಮೈಸೂರು 29 ಉಡುಪಿ 28, ಮಂಡ್ಯದಲ್ಲಿ 23 ಪ್ರಕರಣಗಳು ದಾಖಲಾಗಿದೆ.

ಹೊಸ ವರ್ಷದ ಮುನ್ನಾದಿನದಂದು ಶುಕ್ರವಾರ ಸಂಜೆ 6 ಗಂಟೆಯಿಂದ ಸಾರ್ವಜನಿಕರಿಗೆ ಎಂಜಿ ರಸ್ತೆ, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ, ಇಂದಿರಾನಗರ, ಕೋರಮಂಗಲ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ಮುಚ್ಚಿ ಬೆಂಗಳೂರು ನಗರ ಸಂಚಾರ ಪೊಲೀಸರು ನಿರ್ಬಂಧ ಹೇರಿದ್ದರು.

ಶುಕ್ರವಾರ ಸಂಜೆ 6 ಗಂಟೆಯಿಂದ ಶನಿವಾರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕ ಸ್ಥಳಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು  ನಿಷೇಧಾಜ್ಞೆ ಹೊರಡಿಸಿದ್ದರು. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಇತರ ವಾಣಿಜ್ಯ ಸಂಸ್ಥೆಗಳು ಶುಕ್ರವಾರ ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದ್ದು , ನೈಟ್ ಕರ್ಫ್ಯೂ ಜಾರಿಯಲ್ಲಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.