ಕೋವಿಡ್ 19 ಕಳವಳ- ಆಗಸ್ಟ್ 29 : 8324 ಹೊಸ ಪ್ರಕರಣ ; 8110 ಡಿಸ್ಚಾರ್ಜ್ ; 115 ಸಾವು

Team Udayavani, Aug 29, 2020, 7:16 PM IST

ಕೋವಿಡ್ 19 ಕಳವಳ- ಆಗಸ್ಟ್ 29 : 8324 ಹೊಸ ಪ್ರಕರಣ ; 8110 ಡಿಸ್ಚಾರ್ಜ್ ; 115 ಸಾವು

ಬೆಂಗಳೂರು: ಶುಕ್ರವಾರ ಸಾಯಂಕಾಲದಿಂದ ಶನಿವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8324 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8110 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 115 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಮೂರು ಲಕ್ಷ ಗಡಿದಾಟಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 3,27,076 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 2ಲಕ್ಷಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ.

ರಾಜ್ಯದಲ್ಲಿ ಇದೀಗ ಒಟ್ಟು 2,35,128 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 86,446 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 5483 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 721 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಸೋಂಕಿತ ಪ್ರಕರಣಗಳಲ್ಲಿ ಬೆಂಗಳೂರು ನಗರದಲ್ಲಿ (2993) ಆ ಬಳಿಕದ ಸ್ಥಾನಗಳಲ್ಲಿ ಮೈಸೂರು (309), ಬಳ್ಳಾರಿ (468), ದಕ್ಷಿಣ ಕನ್ನಡ (272), ಬೆಳಗಾವಿ (276), ಧಾರವಾಡ (290), ಉಡುಪಿ (172), ದಾವಣಗೆರೆ (319), ಕಲಬುರಗಿ (173), ಶಿವಮೊಗ್ಗ (333), ಹಾವೇರಿ (93), ಕೊಪ್ಪಳ (238), ಮಂಡ್ಯ (194 ), ಹಾಸನ (325), ಬಾಗಲಕೋಟೆ (152), ಬೆಂಗಳೂರು ಗ್ರಾಮಾಂತರ (182), ರಾಯಚೂರು (186), ಉತ್ತರ ಕನ್ನಡ (130), ಗದಗ (181) , ವಿಜಯಪುರ (130) ಮತ್ತು ಯಾದಗಿರಿ (98) ಜಿಲ್ಲೆಗಳಿವೆ.

ಇನ್ನುಳಿದಂತೆ, ಚಿಕ್ಕಮಗಳೂರು (129), ಕೋಲಾರ (51), ತುಮಕೂರು (138), ಚಿಕ್ಕಬಳ್ಳಾಪುರ (102), ಚಿತ್ರದುರ್ಗ (100), ಚಾಮರಾಜನಗರ (45), ಬೀದರ್ (46), ರಾಮನಗರ (153), ಮತ್ತು ಕೊಡಗು (46) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.