ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೋವಿಡ್ ಪಾಸಿಟಿವ್
Team Udayavani, May 10, 2021, 11:39 PM IST
ಕಾರವಾರ; ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ.
ಆರ್ ಟಿಪಿಸಿಆರ್ ಟೆಸ್ಟ್ ನಲ್ಲಿ ಪಾಸಿಟಿವ್ ಬಂದಿದೆ. ಆದರೆ ಜಿಲ್ಲಾಧಿಕಾರಿ ಗೆ ಯಾವುದೇ ಕೋವಿಡ್ ಲಕ್ಷಣಗಳಿಲ್ಲ. ಅವರು ಆರೋಗ್ಯ ವಾಗಿದ್ದು ಹೋಂ ಕ್ವಾರಂಟೈನ್ ಆಗಿದ್ದಾರೆ. ಅವರ ಅಪ್ತ ಕಾರ್ಯದರ್ಶಿ ಜಗದೀಶ್ ಪೂಜಾರಿ, ಅಬ್ದುಲ್, ಸುನೀಲ್ ನಾಯಕ್ ಅವರ ಗಂಟಲು ದ್ರವ ಪರೀಕ್ಷೆಗೆ ಹೋಗಿದ್ದುನಾಳೆ ವರದಿ ಬರಲಿದೆ.
ಆದರೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕಾರವಾರ ಕ್ರಿಮ್ಸ ವೈದ್ಯರು ಹೇಳಿದ್ದಾರೆ. ಜಿಲ್ಲಾಧಿಕಾರಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ :ಜ್ವೆರೇವ್ ಮ್ಯಾಡ್ರಿಡ್ ಮಾಸ್ಟರ್ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ