ಕಾಪು ಬೀಚ್ ನಲ್ಲಿ ಬೆಂಗಳೂರಿನಿಂದ ಬಂದ ಇಬ್ಬರು ಯುವಕರು ನೀರು ಪಾಲು : ಓರ್ವನ ದೇಹ ಪತ್ತೆ
Team Udayavani, Oct 18, 2020, 6:20 PM IST
ಕಾಪು: ಕಾಪು ಬೀಚ್ ನಲ್ಲಿ ಬೆಂಗಳೂರಿನಿಂದ ಬಂದ ಐವರು ಯುವಕರ ತಂಡದಲ್ಲಿ ಇಬ್ಬರು ಯುವಕರು ನಿರುಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ.
ಕಾರ್ತಿಕ್ ಮತ್ತು ರೂಪೇಶ್ ಎಂಬವರು ನೀರು ಪಾಲಾಗಿದ್ದು, ರೂಪೇಶ್ ಎಂಬಾತನ ಶವ ಮೇಲಕ್ಕೆತ್ತಲಾಗಿದೆ.
ಬೆಂಗಳೂರಿನಿಂದ ಬಂದ 5 ಮಂದಿ ಯುವಕರ ತಂಡ ರವಿವಾರ ಸಂಜೆ ಕಾಪು ಬೀಚ್ ನಲ್ಲಿ ಆಟವಾಡುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ.
ನೀರು ಪಾಲಾಗುತ್ತಿದ್ದ ರೂಪೇಶ್ ನನ್ನು ಬೀಚ್ ನಿರ್ವಾಹಕ ಪ್ರಶಾಂತ್ ಕರ್ಕೇರ, ವಿನೀತ್, ಪ್ರಥಮ್, ದಮೋದರ ಪುತ್ರನ್, ಚಂದ್ರಹಾಸ ಜೊತೆಗೂಡಿ ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಮೇಲಕ್ಕೆ ತಂದು ಆಕ್ಸಿಜನ್ ನೀಡಲಾಯಿತಾದರೂ ಅಷ್ಟರಲ್ಲೇ ರೂಪೇಶ್ ಮೃತಪಟ್ಟಿದ್ದರು ಎನ್ನಲಾಗಿದೆ. ನೀರಿನಲ್ಲಿ ಮುಳುಗಿದ ಕಾರ್ತಿಕ್ ಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ