ಕಾಪು: ಪುರಸಭೆ 23 ವಾರ್ಡ್ ಗಳಲ್ಲಿ‌ ಮತದಾನ ಪ್ರಕ್ರಿಯೆ ಆರಂಭ

Team Udayavani, Dec 27, 2021, 10:07 AM IST

3election

ಕಾಪು‌: ಇಲ್ಲಿನ ಪುರಸಭೆಯ ಎರಡನೇ ಅವಧಿಯ ಚುನಾವಣೆಗೆ ಚಾಲನೆ ದೊರಕಿದ್ದು, ಮತದಾನ ಪ್ರಕ್ರಿಯೆಯು ಶಾಂತಿಯುತವಾಗಿ  ಆರಂಭಗೊಂಡಿದೆ.

ಕಾಪು ಪುರಸಭೆಯ 23 ವಾರ್ಡ್‌ಗಳಿಗೆ 23 ಮತಗಟ್ಟೆಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಇದಕ್ಕಾಗಿ ತಾಲೂಕು ಆಡಳಿತದ ವತಿಯಿಂದ 26 ಎಪಿರ್‌ಒ, 52 ಪಿಒ ಹಾಗೂ 26 ಡಿ ಗ್ರೂಫ್ ಸಿಬ್ಬಂದಿಗಳನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಕೈಪುಂಜಾಲು, ಪೊಲಿಪುಗುಡ್ಡೆ, ಕೊಂಬಗುಡ್ಡೆ ಹಾಗೂ ಅಹಮದಿ ಮೊಹಲ್ಲಾ ಅತೀ ಸೂಕ್ಷ ಮತಗಟ್ಟೆಗಳಾಗಿದ್ದು, 8ಸೂಕ್ಷ ಹಾಗೂ 11 ಸಾಮಾನ್ಯ ಮತಗಟ್ಟೆಗಳಿದ್ದು, ಚುನಾವಣಾ ಕರ್ತವ್ಯಕ್ಕೆ 77 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.

ಮತಯಂತ್ರದ ಮೂಲಕ ಮತದಾನ ನಡೆಯುತ್ತಿದ್ದು ಮತಯಂತ್ರದಲ್ಲಿ ಅಭ್ಯರ್ಥಿ ಭಾವಚಿತ್ರವನ್ನು ಜೋಡಿಸಲಾಗಿದೆ. ನೋಟಾ ಚಲಾವಣೆಗೂ ಅವಕಾಶ ನೀಡಲಾಗಿದೆ.

ಕಾಪು ಪುರಸಭೆಯ 23 ವಾರ್ಡ್‌ಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ತಲಾ 23 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಜೆಡಿಎಸ್ 7, ಎಸ್‌ಡಿಪಿಐ 9, ವೆಲ್ಪೇರ್ ಪಾರ್ಟಿ ಇಂಡಿಯಾ 2 ಮತ್ತು ಪಕ್ಷೇತರ 3 ಮಂದಿ ಸ್ಪರ್ಧಾ ಕಣದಲ್ಲಿದ್ದಾರೆ.

ಟಾಪ್ ನ್ಯೂಸ್

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

1-asdas

Art of Living ಸಾಂಸ್ಕೃತಿಕ ಉತ್ಸವಕ್ಕೆ ಭಾವೈಕ್ಯದ ಸಮಾರೋಪ

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

Srinagar ಜಮ್ಮು-ಕಾಶ್ಮೀರಕ್ಕೆ ಯಕ್ಷ ಕಂಪು

court

Bhagavad Gita ಮೇಲೆ ಯಾರದ್ದೂ ಹಕ್ಕು ಸ್ವಾಮ್ಯ ಇಲ್ಲ: ದಿಲ್ಲಿ ಹೈಕೋರ್ಟ್‌

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಹಳ್ಳಿಗಳನ್ನು ವ್ಯಾಜ್ಯಮುಕ್ತಗೊಳಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahalakshmi Co-Operative Bank; ಶಿಕ್ಷಣಕ್ಕೆ ಪ್ರೋತ್ಸಾಹ ಪುಣ್ಯದ ಕೆಲಸ: ಡಾ| ಜಿ. ಶಂಕರ್‌

Mahalakshmi Co-Operative Bank; ಶಿಕ್ಷಣಕ್ಕೆ ಪ್ರೋತ್ಸಾಹ ಪುಣ್ಯದ ಕೆಲಸ: ಡಾ| ಜಿ. ಶಂಕರ್‌

Kapu ಕಡಿಯುತ್ತಿದ್ದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

Kapu ಕಡಿಯುತ್ತಿದ್ದ ಮರ ಬಿದ್ದು ಕಾರ್ಮಿಕ ಸಾವು, ಇಬ್ಬರಿಗೆ ಗಾಯ

Manipal ಚೂರಿ ಇರಿತ: ನಾಲ್ವರ ಬಂಧನ

Manipal ಚೂರಿ ಇರಿತ: ನಾಲ್ವರ ಬಂಧನ

Udupi ಲಾರಿ ಮಾಲಕರ ಮುಷ್ಕರದಲ್ಲಿ ತಾತ್ಕಾಲಿಕ ಬದಲಾವಣೆ

Udupi ಲಾರಿ ಮಾಲಕರ ಮುಷ್ಕರದಲ್ಲಿ ತಾತ್ಕಾಲಿಕ ಬದಲಾವಣೆ

Udupi ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 3 ಮಂದಿ ವಶಕ್ಕೆ

Udupi ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 3 ಮಂದಿ ವಶಕ್ಕೆ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

Dakshina Kannada, ಉಡುಪಿ ಜಿಲ್ಲಾ ಮಟ್ಟದ ಗಾಂಧಿ ಜಯಂತಿ

1-sad

Ayodhya ತಲುಪಿದ ಮೊದಲ ರಾಮಸ್ತಂಭ; ಹಂಪಿಯಲ್ಲೂ ಒಂದು ಸ್ತಂಭ ಸ್ಥಾಪನೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

Yellow Alert ಕರಾವಳಿಯಲ್ಲಿ ಮತ್ತೆ ದೂರವಾದ ಮಳೆ

army

China border : ಲಡಾಖ್‌ನಿಂದ ಅರುಣಾಚಲ ಪ್ರದೇಶದವರೆಗೆ ಕಣ್ಗಾವಲಿಗೆ ತಂಡ

1-wewqe

Aditya-L1 ಕಕ್ಷೆಯನ್ನರಿತು, ನೌಕೆಯನ್ನು ನಿರ್ವಹಿಸಲು ವಿಶೇಷ ಸಾಫ್ಟ್ವೇರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.