
ಇಂದು ಸಿಇಟಿ ಪರಿಷ್ಕೃತ ರ್ಯಾಂಕ್ ಪಟ್ಟಿ ಪ್ರಕಟ
Team Udayavani, Oct 1, 2022, 6:15 AM IST

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-22) ಪರಿಷ್ಕೃತ ರ್ಯಾಂಕ್ ಪಟ್ಟಿ ಫಲಿತಾಂಶ ಶನಿವಾರ ಅ.1ರಂದು ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ karresults.nic.in ನಲ್ಲಿ ಪ್ರಕಟವಾಗಲಿದೆ.
ಫಲಿತಾಂಶಕ್ಕಾಗಿ 2 ಲಕ್ಷ ವಿದ್ಯಾರ್ಥಿಗಳ ಜತೆಗೆ ಪಾಲಕರು ಸಹ ಕಾಯುತ್ತಿದ್ದಾರೆ. ಈ ಮೊದಲು ಪರಿಷ್ಕೃತ ರ್ಯಾಂಕ್ ಪಟ್ಟಿಯನ್ನು ಸೆ.29ರಂದು ಪ್ರಕಟಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಆಶ್ವತ್ಥ ನಾರಾಯಣ ತಿಳಿಸಿದ್ದರು. ಆದರೆ, ತಾಂತ್ರಿಕ ಕಾರಣಗಳಿಂದ ಅ.1ಕ್ಕೆ ಮುಂದೂಡಲಾಗಿದೆ. ಅದರಂತೆ ಫಲಿತಾಂಶ ಪ್ರಕಟವಾಗಲಿದೆ.
ಕೆಇಎ ಜು.30ರಂದು ಪ್ರಕಟಿಸಿದ್ದ ಸಿಇಟಿ ಫಲಿತಾಂಶದಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳಿಗೆ ರ್ಯಾಂಕ್ ನೀಡದ ಕಾರಣ ವಿಳಂಬಕ್ಕೆ ಕಾರಣವಾಗಿದೆ. ನ್ಯಾಯಾಲಯದ ತೀರ್ಪಿನ ಅನುಗುಣವಾಗಿ ಪರಿಷ್ಕೃತ ರ್ಯಾಂಕ್ ಪಟ್ಟಿಯನ್ನು ಪ್ರಕಟಿಸುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಮ ಪಂಚಾಯತ್ ಚುನಾವಣೆ: ಚುನಾವಣ ಆಯೋಗದಿಂದ ವೇಳಾಪಟ್ಟಿ ಪ್ರಕಟ

ದೇಶದ ಆರ್ಥಿಕ ಅಭಿವೃದ್ದಿಗೆ ಪೂರಕವಾದ ಬಜೆಟ್:ಗೃಹ ಸಚಿವ ಆರಗ ಜ್ಞಾನೇಂದ್ರ

ಹಡಪದ ಸಮಾಜ ಕುಲಶಾಸ್ತ್ರ ಅಧ್ಯಯನ,ನಿಗಮ ಸ್ಥಾಪನೆಗೆ ಕ್ರಮ: ಸಿಎಂ ಬೊಮ್ಮಾಯಿ

ಮೊಮ್ಮಗನಿಂದಾಗಿ ಮನೆಯಿಂದ ಹೊರಬಿದ್ದ ಅಜ್ಜಿಯನ್ನು ಮತ್ತೆ ಮನೆಗೆ ಸೇರಿಸಿದ ಮಧುಗಿರಿ ನ್ಯಾಯಾಲಯ

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿಗೆ ಬಜೆಟ್ ಶಕ್ತಿ ತುಂಬಿದೆ: ಬಾಲಚಂದ್ರ ಜಾರಕಿಹೊಳಿ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಕೊಣಾಜೆ ಪೊಲೀಸರ ದಾಳಿ: 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ, ಮೂವರ ಬಂಧನ

ಗ್ರಾಮ ಪಂಚಾಯತ್ ಚುನಾವಣೆ: ಚುನಾವಣ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಬೈಬಲ್ಗೆ ಬೆಂಕಿ ಹಚ್ಚಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರಗೈದ ಆರೋಪಿಯ ಬಂಧನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

ಗಂಗೊಳ್ಳಿ: ಸ್ಕೀಮ್ ಹೆಸರಿನಲ್ಲಿ ಗ್ರಾಹಕರಿಗೆ ಕೋಟ್ಯಂತರ ರೂ. ವಂಚನೆ