ದೇವಂಗಿ ಭಾಗದಲ್ಲಿ KFD ಪತ್ತೆ
Team Udayavani, Apr 8, 2023, 7:29 AM IST
ತೀರ್ಥಹಳ್ಳಿ: ಮಲೆನಾಡು ಭಾಗದಲ್ಲಿ ಬಿಸಿಲಿನ ತಾಪ ಏರುತ್ತಿದ್ದು, ಮಂಗನ ಕಾಯಿಲೆಯ ಉಪಟಳವೂ ಹೆಚ್ಚಾಗುತ್ತಿದೆ. ತಾಲೂಕಿನ ದೇವಂಗಿ, ಆಲ್ಮನೆ, ಕನ್ನಂಗಿ ಮುಂತಾದ ಭಾಗಗಳಲ್ಲಿ ಈಗಾಗಲೇ ಪ್ರಕರಣಗಳು ಕಾಣಿಸಿಕೊಂಡಿವೆ. ಈ ಭಾಗಗಳ ಜನರಿಗೆ ಜ್ವರ ಕಾಣಿಸಿಕೊಳ್ಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ, ತಾಲೂಕು ಆಡಳಿತ ತತ್ಕ್ಷಣ ಗಮನ ಹರಿಸಿ ಸಾರ್ವಜನಿಕರ ಆರೋಗ್ಯ ಕಾಪಾಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಈಗಾಗಲೇ ಮೂರು ಕೆಎಫ್ಡಿ (ಮಂಗನ ಕಾಯಿಲೆ) ಪ್ರಕರಣಗಳು ದಾಖಲಾಗಿದ್ದು, ತಾಲೂಕಿನ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ