80 ಸೀಟು ಗೆಲ್ಲಲ್ಲ ಎಂದು ಹೇಳಿಕೆ: ಕಾಂಗ್ರೆಸ್ ಪಕ್ಷದಿಂದ ಅಮಾನತಾದ ಕೆಜಿಎಫ್ ಬಾಬು

Team Udayavani, Jan 7, 2023, 9:13 AM IST

80 ಸೀಟು ಗೆಲ್ಲಲ್ಲ ಎಂದು ಹೇಳಿಕೆ: ಕಾಂಗ್ರೆಸ್ ಪಕ್ಷದಿಂದ ಅಮಾನತಾದ ಕೆಜಿಎಫ್ ಬಾಬು

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಯೂಸುಫ್ ಶರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರನ್ನು ಕಾಂಗ್ರೆಸ್ ಪಕ್ಷವು ಅಮಾನತು ಮಾಡಿದೆ. ಪಕ್ಷ ವಿರೋಧಿ ಹೇಳಿಕೆ ನೀಡಿದ ಕಾರಣದಿಂದ ಶುಕ್ರವಾರ ಅಮಾನತು ಮಾಡಿದೆ.

ಶುಕ್ರವಾರ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ್ದ ಕೆಜಿಎಫ್​ ಬಾಬು, ಕಾಂಗ್ರೆಸ್‌ ಗೆ ಈ ಬಾರಿ 80 ಸೀಟು ಬರೋದಿಲ್ಲ ಎಂದು ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಮುಖಂಡ ಮನೋಹರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಕಾಂಗ್ರೆಸ್‌ ಕಚೇರಿಯಲ್ಲಿ ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ಕೆಜಿಎಫ್ ಬಾಬು ವಿರುದ್ಧ ಗಲಾಟೆ ಮಾಡಿದ್ದರು.

ಇದಾದ ಬಳಿಕ ಡಿಕೆ ಶಿವಕುಮಾರ್ ಅವರು ಅಮಾನತಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಕೆಜಿಎಫ್​ ಬಾಬು ಅವರನ್ನು ಅಮಾನತುಗೊಳಿಸಿ ಕೆಪಿಸಿಸಿ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಕೆಜಿಎಫ್​ ಬಾಬು ನಡೆಯಿಂದ ಈ ಹಿಂದೆ ನೀಡಲಾಗಿದ್ದ ಮೂರು ಶೋಕಾಸ್​ ನೋಟಿಸ್​ಗೆ ಉತ್ತರ ನೀಡಿರಲಿಲ್ಲ. ಇದೀಗ ಅಂತಿಮವಾಗಿ ಪಕ್ಷದಿಂದ ಅಮಾನತು ಮಾಡಿ ಕೆಪಿಸಿಸಿ ಶಿಸ್ತು ಸಮಿತಿ ಮುಖ್ಯಸ್ಥ ರಹಮಾನ್ ಖಾನ್ ಆದೇಶಿಸಿದ್ದಾರೆ.

ಇದನ್ನೂ ಓದಿ:ಸುಲ್ತಾನ್‌ ಪುರಿ ಮಾದರಿ ಘಟನೆ: ಅಪ್ರಾಪ್ತೆಗೆ ಢಿಕ್ಕಿ ಹೊಡೆದು ಸುಮಾರು ದೂರ ಎಳೆದೊಯ್ದ ಕಾರು ಚಾಲಕ

ತನ್ನ ಐಶಾರಾಮಿ ಕಾರುಗಳ ಮೂಲಕ ಮುನ್ನೆಲೆಗೆ ಬಂದಿದ್ದ ಕೆಜೆಎಫ್ ಬಾಬು ಬಳಿಕ ಕಾಂಗ್ರೆಸ್ ಪಕ್ಷ ಸೇರಿ, ವಿಧಾನ ಪರಿಷತ್ ಚುನಾವಣೆ ಸ್ಪರ್ಧಿಸಿದ್ದರು. ಈ ವೇಳೆ ತನ್ನ ಆಸ್ತಿ 1741 ಕೋಟಿ ಎಂದು ಘೋಷಿಸಿದ್ದರು. ಪರಿಷತ್ ಚುನಾವಣೆ ಸೋಲಿನ ಬಳಿಕ ವಿಧಾನಸಭೆ ಚುನಾವಣೆಯತ್ತ ಕಣ್ಣಿಟ್ಟಿದ್ದ ಕೆಜಿಎಫ್ ಬಾಬು ಚಿಕ್ಕಪೇಟೆ ಕ್ಷೇತ್ರದಲ್ಲಿ ಕೆಲಸ ಆರಂಭಿಸಿದ್ದರು.

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.