‘ಕೆಜಿಎಫ್ 2’ ನನ್ನ ಸ್ವಂತ ಸಾಮರ್ಥ್ಯವನ್ನು ನೆನಪಿಸಿತು: ಸಂಜಯ್ ದತ್

ಭಯಂಕರವಾದ ‘ಅಧೀರ’ನ ದರ್ಶನವನ್ನು ಮಾಡಿಸಿದ್ದು ಪ್ರಶಾಂತ್ ನೀಲ್

Team Udayavani, Apr 23, 2022, 3:00 PM IST

1-gfdgf

ಮುಂಬಯಿ: ”ಕೆಜಿಎಫ್ ಚಾಪ್ಟರ್ 2′ ನನ್ನನ್ನು  ಕಂಫರ್ಟ್ ಝೋನ್‌ನಿಂದ ಹೊರಗೆ ತಂದಿದ್ದು, ಸಿನಿಮಾವನ್ನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ’ ಎಂದು ಬಾಲಿವುಡ್ ಸ್ಟಾರ್ ಸಂಜಯ್ ದತ್ ಚಿತ್ರದ ಅಭೂತಪೂರ್ವ ಯಶಸ್ಸಿನ ಬಳಿಕ ಮನದಾಳದ ಅಭಿಪ್ರಾಯ ಹೊರ ಹಾಕಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ “ಕೆಜಿಎಫ್ ಚಾಪ್ಟರ್ 2” ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ 62 ರ ಹರೆಯದ ಸಂಜಯ್ ದತ್, 2018 ರ ಬ್ಲಾಕ್‌ಬಸ್ಟರ್ “ಕೆಜಿಎಫ್ 1” ನ ಮುಂದುವರಿದ ಕಥೆಯಲ್ಲಿ ಅಧೀರ ಎಂಬ ಮುಖ್ಯ ಖಳ ನಾಯಕನ ಪಾತ್ರವನ್ನು ನಿರ್ವಹಿಸಿದ್ದಾರೆ.

ಪ್ರತಿ ಬಾರಿಯೂ ಆರಾಮ ವಲಯದಿಂದ ನನ್ನನ್ನು ಹೊರ ತರುವಂತಹ ಚಲನಚಿತ್ರವನ್ನು ನಾನು ಹುಡುಕುತ್ತೇನೆ. ‘ “ಕೆಜಿಎಫ್ ಚಾಪ್ಟರ್ 2″’ ನನ್ನ ಪಾಲಿಗೆ ಅಂತಹ ಚಿತ್ರ. ಇದು ನನ್ನ ಸ್ವಂತ ಸಾಮರ್ಥ್ಯವನ್ನು ನನಗೆ ನೆನಪಿಸಿತು ಮತ್ತು ವಿಶೇಷ ಅನಿಸಿತು.  ನಾನು ಅದರೊಂದಿಗೆ ಮೋಜು ಮಾಡಿದೆ”ಎಂದು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರತಿ ಬಾರಿ ಜೀವನವು ಆಶ್ಚರ್ಯಕರವಾದಾಗ, ಅದಕ್ಕಿಂತ ಉತ್ತಮವಾಗಿ ಮಾಡಲು ನಿಮ್ಮಲ್ಲಿ ಸಾಧ್ಯ ಇದೆ ಎಂದು ಈ ಸಿನಿಮಾ ಯಾವಾಗಲೂ ನೆನಪಿಸುತ್ತದೆ. ಭಯಂಕರವಾದ ‘ಅಧೀರ’ನ ದರ್ಶನವನ್ನು ಮಾಡಿಸಿದ್ದು ನಿರ್ದೇಶಕ ಪ್ರಶಾಂತ್ ನೀಲ್. ನನ್ನ ಪಾತ್ರ ಹೇಗೆ ಮೂಡಿಬಂದಿದೆ ಎಂಬುದರ ಶ್ರೇಯ ಸಂಪೂರ್ಣ ಪ್ರಶಾಂತ್ ಅವರಿಗೆ ಸಲ್ಲುತ್ತದೆ. ನಾವೆಲ್ಲರೂ ಪರದೆಯ ಮೇಲೆ ತಂದದ್ದು ಅವರ ಕನಸು, ”ಎಂದು ದತ್ ಹೇಳಿದ್ದಾರೆ.

ತನ್ನ ಅಭಿಮಾನಿಗಳು, ಹಿತೈಷಿಗಳು ಮತ್ತು ಕುಟುಂಬಕ್ಕೆ ಯಾವಾಗಲೂ ಅವರ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ ಎಂದು ದತ್ ಹೇಳಿದರು.

ಟಾಪ್ ನ್ಯೂಸ್

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

1-nati

Contact lenses ಧರಿಸಿದ ನಟಿಗೆ ಈಗ ಕಣ್ಣೇ ಕಾಣಿಸ್ತಿಲ್ಲ!

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

1428

Viral: ಖ್ಯಾತ ನಟಿಯ ಬಾತ್‌ರೂಮ್‌ ವಿಡಿಯೋ ಲೀಕ್.. ನಟಿಯಿಂದಲೇ ವಿಡಿಯೋ ರೆಕಾರ್ಡ್?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

7-uv-fusion

UV Fusion: ಮಂಗನ ಕೈಯಲ್ಲಿದೆ ಮಾಣಿಕ್ಯ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.