ನೀರವ್ ಮೋದಿ ಮತ್ತು ಲಲಿತ್ ಮೋದಿಯನ್ನು ಟೀಕಿಸಿದರೆ ಬಿಜೆಪಿಗೇಕೆ ನೋವು: ಖರ್ಗೆ

ವಾಕ್ ಸ್ವಾತಂತ್ರ್ಯವನ್ನು ಉಳಿಸಲು ನಾವು ಯಾವುದೇ ತ್ಯಾಗವನ್ನು ಮಾಡುತ್ತೇವೆ

Team Udayavani, Mar 26, 2023, 2:29 PM IST

Kharge 2

ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಗುರಿಯಾಗಿರುವ ರಾಹುಲ್ ಗಾಂಧಿ ಒಬಿಸಿಗಳನ್ನು ಅವಮಾನಿಸಿದ್ದಾರೆ ಎಂಬ ಬಿಜೆಪಿಯ ಆರೋಪದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ವಾಗ್ದಾಳಿ ನಡೆಸಿದ್ದು, ನೀರವ್ ಮೋದಿ ಮತ್ತು ಲಲಿತ್ ಮೋದಿಯಂತಹ ಪರಾರಿಯಾಗಿರುವ ವಂಚಕರನ್ನು ಟೀಕಿಸಿದರೆ ಆಡಳಿತ ಪಕ್ಷಕ್ಕೆ ಏಕೆ ನೋವಾಗಿದೆ ಎಂದು ಪ್ರಶ್ನಿಸಿದ್ದಾರೆ.

ರಾಜ್‌ಘಾಟ್‌ನ ಹೊರಗೆ ಕಾಂಗ್ರೆಸ್‌ನ ದಿನವಿಡೀ ನಡೆದ “ಸಂಕಲ್ಪ ಸತ್ಯಾಗ್ರಹ” ದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಪ್ರಜಾಪ್ರಭುತ್ವವನ್ನು ಉಳಿಸಲು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ನೊಂದಿಗೆ ನಿಂತಿದ್ದಕ್ಕಾಗಿ ಎಲ್ಲಾ ವಿರೋಧ ಪಕ್ಷಗಳಿಗೆ ಧನ್ಯವಾದ ಹೇಳಿದರು.

“ಇದು ಕೇವಲ ಒಂದು ಸತ್ಯಾಗ್ರಹ ಆದರೆ ದೇಶದಾದ್ಯಂತ ಹಲವಾರು ಸತ್ಯಾಗ್ರಹಗಳು ನಡೆಯುತ್ತವೆ. ಸಂವಿಧಾನ, ಪ್ರಜಾಪ್ರಭುತ್ವ ಮತ್ತು ವಾಕ್ ಸ್ವಾತಂತ್ರ್ಯವನ್ನು ಉಳಿಸಲು ನಾವು ಯಾವುದೇ ತ್ಯಾಗವನ್ನು ಮಾಡುತ್ತೇವೆ ಎಂದರು.

ಈಗ ಒಬಿಸಿ ಬಗ್ಗೆ ಮಾತನಾಡುತ್ತಾರೆ, ಲಲಿತ್ ಮೋದಿ ಒಬಿಸಿ, ನೀರವ್ ಮೋದಿ ಒಬಿಸಿ, ಮೆಹುಲ್ ಚೋಕ್ಸಿ ಒಬಿಸಿ, ಅವರು ಜನರ ಹಣ ಹಿಡಿದು ಓಡಿಹೋದರು. ಅವರು ಪಲಾಯನವಾದಿಗಳಾಗಿದ್ದರೆ ಅವರನ್ನು ಟೀಕಿಸಿದರೆ ನಿಮಗೇಕೆ ನೋವಾಗುತ್ತದೆ. ದೇಶ ಉಳಿಸುವ ಕೆಲಸ ಮಾಡುವವರನ್ನು ಬಿಜೆಪಿಯವರು ಶಿಕ್ಷಿಸುತ್ತೀರಿ ಮತ್ತು ದೇಶವನ್ನು ಲೂಟಿ ಮಾಡುವವರನ್ನು ವಿದೇಶಕ್ಕೆ ಕಳುಹಿಸುತ್ತೀರಿ ಎಂದು ಕಿಡಿ ಕಾರಿದರು.

“ರಾಹುಲ್ ಗಾಂಧಿ ಅವರು ಈ ದೇಶದ ಜನರಿಗಾಗಿ, ಮಹಿಳೆಯರಿಗಾಗಿ, ಯುವಕರಿಗಾಗಿ, ನಿರುದ್ಯೋಗ ಮತ್ತು ಹಣದುಬ್ಬರದ ವಿರುದ್ಧ ಹೋರಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪಕ್ಷ ದುರ್ಬಲವಾಗಿದೆ ಎಂದು ಭಾವಿಸುತ್ತಾರೆ ಆದರೆ ಯಾರಾದರೂ ಅಹಂಕಾರದಿಂದ ನಮ್ಮನ್ನು ತುಳಿಯಲು ಪ್ರಯತ್ನಿಸಿದರೆ, ನಾವು ತಕ್ಕ ಉತ್ತರವನ್ನು ನೀಡುತ್ತೇವೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು” ಎಂದರು.

”ಕೋಲಾರದಲ್ಲಿ ಹೇಳಿದ್ದಕ್ಕೆ ಸೂರತ್‌ನಲ್ಲಿ ಕೇಸ್ ಹಾಕಿದ್ದಾರೆ. ನಿಮಗೆ ಧೈರ್ಯವಿದ್ದರೆ ಕರ್ನಾಟಕದಲ್ಲಿ ಪ್ರಕರಣ ದಾಖಲಿಸಬೇಕಿತ್ತು. ಅದಾನಿ ವಿಚಾರವನ್ನು ಸಂಸತ್ತಿನಲ್ಲಿ ಮತ್ತೆ ಪ್ರಸ್ತಾಪಿಸುವ ಭಯದಲ್ಲಿ ಬಿಜೆಪಿಯವರು ಬಾಯಿ ಮುಚ್ಚಿಸಲು ಮುಂದಾಗಿದ್ದಾರೆ’ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

TCS;ಉದ್ಯೋಗಿಗಳನ್ನು ಪೀಡಿಸಿಲ್ಲ: ಟಿಸಿಎಸ್‌ ಸ್ಪಷ್ಟನೆ!

thumb-3

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kannada film yada yada hi relased

ತೆರೆಗೆ ಬಂತು ಥ್ರಿಲ್ಲರ್‌ ‘ಯದಾ ಯದಾ ಹೀ’

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

Jammu-Kashmir: ರಜೌರಿಯಲ್ಲಿ ಎನ್‌ಕೌಂಟರ್‌ ಓರ್ವ ಉಗ್ರನ ಹತ್ಯೆ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಮಳೆ: ನೇಕಾರರಿಗೆ ತೀವ್ರ ಹಾನಿ