ಸೋಷಿಯಲ್ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್ ಕೊಹ್ಲಿ!
ಫನ್ನಿ ಕ್ಯಾಪ್ಷನ್ ಜೊತೆಗಿನ ಪೋಸ್ಟ್ ವೈರಲ್
Team Udayavani, Mar 30, 2023, 6:25 PM IST
ಮುಂಬೈ: ಕಿಂಗ್ ಕೊಹ್ಲಿ ಭಾರತ ಕ್ರಿಕೆಟ್ ತಂಡದ ನಾಯಕನಾಗಿರದಿದ್ರೂ ಒಂದಿಲ್ಲೊಂದು ಕಾರಣದಿಂದ ಸದಾ ಸುದ್ದಿಯಲ್ಲಿರುತ್ತಾರೆ. ಗುರುವಾರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮಾರ್ಕ್ಸ್ಕಾರ್ಡ್ನ್ನು ಶೇರ್ ಮಾಡುವ ಮೂಲಕ ಸ್ಟಾರ್ ಬ್ಯಾಟರ್ ಮತ್ತೆ ಸದ್ದು ಮಾಡಿದ್ದಾರೆ.
ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಗುರುವಾರ ಸಾಮಾಜಿಕ ಜಾಲತಾಣದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿಯನ್ನು ಶೇರ್ ಮಾಡಿಕೊಂಡಿದ್ದಾರೆ.ಇತ್ತೀಚೆಗೆ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಪಂದ್ಯದಲ್ಲಿ ತಮ್ಮ ಶತಕದ ಬರವನ್ನು ನೀಗಿಸಿದ ಕೊಹ್ಲಿ ಐಪಿಎಲ್ನಲ್ಲಿ ಸಿಡಿಯುವ ಭರವಸೆ ನೀಡಿದ್ಧಾರೆ.
ಭಾರತ ಮೂಲದ ಕೂ ಆಪ್ನಲ್ಲಿ ತಮ್ಮ ಅಂಕ ಪಟ್ಟಿಯನ್ನು ಹಂಚಿಕೊಂಡಿರುವ ವಿರಾಟ್ ಅದಕ್ಕೆ ಫನ್ನಿ ಕ್ಯಾಪ್ಷನ್ ಕೂಡಾ ನೀಡಿದ್ದಾರೆ.ಐಪಿಎಲ್ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿರುವ ಹೊತ್ತಲ್ಲೇ ಕಿಂಗ್ ಕೊಹ್ಲಿಯ ಈ ಪೋಸ್ಟ್ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ಇದನ್ನೂ ಓದಿ: ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ