ಕೊಡಗು ಜಿಲ್ಲಾಡಳಿತದ ಪ್ರಯತ್ನಕ್ಕೆ ಸಂದ ಜಯ: ಕುವೈತ್ ನಲ್ಲಿ ಸಿಲುಕಿದ್ದ ಮಹಿಳೆ ಸುರಕ್ಷಿತವಾಗಿ ತಾಯ್ನಾಡಿಗೆ


Team Udayavani, Jan 31, 2023, 5:29 PM IST

ಕೊಡಗು ಜಿಲ್ಲಾಡಳಿತದ ಪ್ರಯತ್ನಕ್ಕೆ ಸಂದ ಜಯ: ಕುವೈತ್ ನಲ್ಲಿ ಸಿಲುಕಿದ್ದ ಮಹಿಳೆ ಸುರಕ್ಷತವಾಗಿ ತಾಯ್ನಾಡಿಗೆ

ಕೊಡಗು: ಏಜೆಂಟ್ ಮೂಲಕ ಕುವೈಟ್ ಗೆ ಕೆಲಸಕ್ಕೆಂದು ಹೋದ ಕೊಡಗಿನ ಮಹಿಳೆಯೊಬ್ಬರು ವೀಸಾ ಅವಧಿ ಮುಗಿದ ಬಳಿಕ ಕುವೈಟ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು ಕೊಡಗು ಜಿಲ್ಲಾಡಳಿತದ ಸತತ ಪ್ರಯತ್ನದ ಮೂಲಕ ಸಂತ್ರಸ್ತ ಮಹಿಳೆಯನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ಏನಿದು ಘಟನೆ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ನಿವಾಸಿಯಾದ ಪಾರ್ವತಿ ಎಂಬ ಮಹಿಳೆ ಕುವೈತ್ ದೇಶಕ್ಕೆ ಕೆಲಸಕ್ಕೆಂದು ಏಜೆಂಟ್ ಮುಖಾಂತರ ತೆರಳಿದ್ದರು. ಆದರೆ ಅಲ್ಲಿ ಮಹಿಳೆಯ ವೀಸಾ ಅವಧಿ ಮುಗಿದ ಬಳಿಕ ಏಜೆಂಟ್ ವೀಸಾ ನವೀಕರಿಸದೆ ಮಹಿಳೆಯನ್ನು ಊರಿಗೂ ಕಳುಹಿಸದೆ ಕೂಡಿ ಹಾಕಿದ್ದರು. ಈ ವಿಚಾರವನ್ನು ಮಹಿಳೆ ತನ್ನ ತಾಯಿಗೆ ದೂರವಾಣಿ ಮೂಲಕ ಹೇಳಿಕೊಂಡಿದ್ದಾರೆ, ಮಹಿಳೆಯ ತಾಯಿ ವಿಚಾರದ ಬಗ್ಗೆ ಕೊಡಗು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು.

ದೂರು‌ ಸ್ವೀಕೃತವಾದ ಕೂಡಲೇ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಅವರಿಗೆ ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ‌ ಕರೆ ತರುವ ಜವಾಬ್ದಾರಿ ವಹಿಸಿದ್ದರು. ಬಳಿಕ ಜಿಲ್ಲಾಡಳಿತ ಸಂತ್ರಸ್ತ ಮಹಿಳೆಯೊಂದಿಗೆ ನಿರಂತರ ಸಂಪರ್ಕ ಸಾಧಿಸಿ, ಅವರಿದ್ದ ಸ್ಥಳವನ್ನು ಗುರುತಿಸಿ ಕುವೈತ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ವಿದೇಶಾಂಗ ಸಚಿವಾಲಯದ ಸಂಪರ್ಕ ಸಾಧಿಸಿ ಸತತ ಪ್ರಯತ್ನದ ಮೂಲಕ ಭಾರತೀಯ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಕೊಡಗು‌ ಜಿಲ್ಲಾಡಳಿತ ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ‌ ಭಾರತಕ್ಕೆ‌ ಕರೆ ತರುವಲ್ಲಿ ಯಶಸ್ವಿಯಾಗಿದೆ.

ಅದರಂತೆ ಇಂದು‌(ಮಂಗಳವಾರ) ಬೆಳಿಗ್ಗೆ ಸಂತ್ರಸ್ತ ‌ಮಹಿಳೆ ೯;೧೦ ನಿಮಿಷಕ್ಕೆ ಚೆನ್ನೈ ಗೆ ತಲುಪಿದ್ದಾರೆ. ಅಲ್ಲಿಂದ ಕೊಡಗಿಗೆ ಬರುತ್ತಿರುವುದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಇದನ್ನೂ ಓದಿ: ಅತ್ಯಾಚಾರ ಪ್ರಕರಣ: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ

ಟಾಪ್ ನ್ಯೂಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

sss

ತಂದೆಯ ಸಾವಿನ ದುಃಖದಲ್ಲೂ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದ ಮಗಳು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-bneki

ಎಲೆಕ್ಟ್ರಿಕ್ ಸ್ಕೂಟರ್‌ ಏಕಾಏಕಿ ಸ್ಫೋಟ; ಅಕ್ಕಪಕ್ಕದಲ್ಲಿದ್ದ ನಾಲ್ಕು ಬೈಕ್‌ಗಳು ಭಸ್ಮ

1-sadsadad

ಕಲಬುರಗಿಯಲ್ಲಿ ಬಂಜಾರಾ ಸಮುದಾಯದ ಬೃಹತ್ ಪ್ರತಿಭಟನೆ

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವಿಧಾನಸಭೆ ಚುನಾವಣೆ: ಟಿಕೆಟ್‌ ಆಕಾಂಕ್ಷಿಗಳಲ್ಲಿ  ತಳಮಳ

ವಿಧಾನಸಭೆ ಚುನಾವಣೆ: ಟಿಕೆಟ್‌ ಆಕಾಂಕ್ಷಿಗಳಲ್ಲಿ  ತಳಮಳ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsasadsa

ಗೋಡೆಯ ಬಿರುಕಿನಲ್ಲಿ ಅಡಗಿದ್ದವು ನಾಗರಹಾವು ಮತ್ತು 10 ಮರಿಗಳು!

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-sadsad-d

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ