ಕುಂದಾಪುರದ ಕೊಡೇರಿಯಲ್ಲಿ ದೋಣಿ ದುರಂತ: ನಾಲ್ವರು ಮೀನುಗಾರರು ನಾಪತ್ತೆ
Team Udayavani, Aug 16, 2020, 4:41 PM IST
ಕುಂದಾಪುರ : ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಪಲ್ಟಿಯಾಗಿ ನಾಲ್ಕು ಮಂದಿ ಮೀನುಗಾರರು ನಾಪತ್ತೆಯಾಗಿರುವ ಘಟನೆ ಕುಂದಾಪುರದ ಕೊಡೇರಿಯಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ.
ನಾಪತ್ತೆಯಾದವರನ್ನು ಉಪ್ಪುಂದ ಕರ್ಕಿಕಳಿ ನಿವಾಸಿಗಳಾದ ಬಿ. ನಾಗ (46) ಲಕ್ಷ್ಮಣ (34) ಮಂಜುನಾಥ (38) ಹಾಗೂ ಇನ್ನೋರ್ವ ಉಪ್ಪುಂದ ಕರ್ಕಿಕಳಿ ಫಿಶರೀಸ್ ಕಾಲೋನಿಯ ಗಂಜೇರಿ ನಿವಾಸಿ ಶೇಖರ ( 35 ) ಎನ್ನಲಾಗಿದೆ.
ದೋಣಿಯಲ್ಲಿ ಒಟ್ಟು ಹನ್ನೆರಡು ಮಂದಿ ಮೀನುಗಾರರು ಇದ್ದು ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ಸಮುದ್ರದ ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ. ಪರಿಣಾಮ ನಾಲ್ಕು ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದೆ ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ