ಶೂಟಿಂಗ್ ಸೆಟ್‌ಗೆ ಬೈಕ್ ನುಗ್ಗಿಸಿದ ಪಾನಮತ್ತ: ನಟ,ನಟಿಗೆ ಗಾಯ


Team Udayavani, Dec 6, 2021, 2:28 PM IST

accident

ಕೋಲ್ಕತಾ : ಪಾನಮತ್ತ ಬೈಕ್ ಸವಾರನೊಬ್ಬ ಚಿತ್ರೀಕರಣ ನಡೆಯುತ್ತಿರುವ  ಸೆಟ್‌ಗೆ ನುಗ್ಗಿದ ಪರಿಣಾಮ ಬಂಗಾಳದ ಖ್ಯಾತ ನಟರಾದ ಅರ್ಜುನ್ ಚಕ್ರವರ್ತಿ ಮತ್ತು ಪ್ರಿಯಾಂಕಾ ಸರ್ಕಾರ್ ಗಾಯಗೊಂಡಿದ್ದಾರೆ.

ಶುಕ್ರವಾರ ತಡ ರಾತ್ರಿ ಈ ಘಟನೆ ನಡೆದಿದ್ದು, ಛಾಯಾಗ್ರಾಹಕ-ನಿರ್ದೇಶಕರಾಗಿರುವ ಸೌಮಿಕ್ ಹಲ್ದರ್ ನಿರ್ದೇಶಿಸುತ್ತಿರುವ ‘ಮಹಾಬಾಹರತ್ ಮರ್ಡರ್’ ಮೊದಲ ಸೀಸನ್‌ಗಾಗಿ ಈ ಜೋಡಿಯು ಚಿತ್ರೀಕರಣ ನಡೆಸುತ್ತಿತ್ತು, ಈ ವೇಳೆ ಘಟನೆ ನಡೆದಿದೆ.

ನಟನ ಪ್ರಕಾರ, ಅವರು ಬೈಕ್‌ನಲ್ಲಿ ಕುಳಿತು ಮುಂದಿನ ಶಾಟ್‌ಗೆ ತಯಾರಾಗುತ್ತಿದ್ದರು, ಕೊನೆಯ ದಿನವಾದ ಚಿತ್ರೀಕರಣದ ಕಾರಣ ಪ್ಯಾಕ್ ಅಪ್ ಮಾಡಲು ಬಹುತೇಕ ಸಿದ್ಧರಾಗಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ಏಕಾಏಕಿ ಸೆಟ್‌ಗೆ ನುಗ್ಗಿ ನಟರಿಗೆ ಅತಿವೇಗವಾಗಿ ಗುದ್ದಿದೆ.

ನಟಿ ಪ್ರಿಯಾಂಕಾ ಸರ್ಕಾರ್ ತೀವ್ರವಾಗಿ ಗಾಯಗೊಂಡಿದ್ದು, ಅವರ ಬಲ ಕಾಲು ಮುರಿತವಾಗಿದೆ ಮತ್ತು ಚಕ್ರವರ್ತಿ ಅವರಿಗೆ ಸಣ್ಣ ಗಾಯಗಳಾಗಿವೆ.

ಘಟನೆಗೆ ಕಾರಣನಾದ ಬೈಕ್ ಸವಾರನನ್ನು ಬಂಧಿಸಿ ದ್ವಿಚಕ್ರವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.