ಕೊಪ್ಪ: ಅಗ್ನಿ ಶಾಮಕ ವಾಹನ ಹರಿದು ಮಹಿಳೆ ಸ್ಥಳದಲ್ಲಿಯೇ ಸಾವು
Team Udayavani, Dec 18, 2021, 2:05 PM IST
ಚಿಕ್ಕಮಗಳೂರು:ಬೈಕ್ ಮೇಲೆ ಅಗ್ನಿ ಶಾಮಕದಳದ ವಾಹನ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಪ್ಪ ಪಟ್ಟಣ ಮುಖ್ಯರಸ್ತೆಯಲ್ಲಿ ನಡೆದಿದೆ.
ಶನಿವಾರ ಪಟ್ಟಣದ ದ್ಯಾವೇಗೌಡ ವೃತ್ತದಿಂದ ವಾಟರ್ ಟ್ಯಾಂಕ್ ವೃತ್ತದ ಕಡೆ ಸಾಗುತ್ತಿದ್ದ ಅಗ್ನಿ ಶಾಮಕದ ದಳದ ವಾಹನದ ಹಿಂಬದಿ ಚಕ್ರಕ್ಕೆ ಸ್ಕೂಟಿಯಲ್ಲಿದ್ದ ಮಹಿಳೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿ ಮುಮ್ತಾಜ್ (46) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೊಪ್ಪ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ