ಕೊಪ್ಪಳ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಇಬ್ಬರು ಪಾರು
Team Udayavani, Feb 10, 2023, 4:02 PM IST
ಕೊಪ್ಪಳ: ನಗರದ ಗಂಜ್ ಸರ್ಕಲ್ ಬಳಿ ಶುಕ್ರವಾರ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಷಾತ್ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಹೊಸಪೇಟೆಯಿಂದ ಕಿನ್ನಾಳ ಗ್ರಾಮದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಕಾರು ಗಂಜ್ ಸರ್ಕಲ್ ಬಳಿ ಬರುತ್ತಿದ್ದಂತೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ತತ್ ಕ್ಷಣವೇ ಕಾರನ್ನು ನಿಲ್ಲಿಸಿ ಹೊರಬಂದ ಇಬ್ಬರು ಪ್ರಾಣಪಯಾದಿಂದ ಪಾರಾಗಿದ್ದಾರೆ.
ಅಗ್ನಿ ಶಾಮಕ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದು, ಕೊಪ್ಪಳ ನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್