ಕೊಪ್ಪಲಂಗಡಿ : ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಢಿಕ್ಕಿ ಹೊಡೆದ ಕಾರು ; ಮೂವರಿಗೆ ಗಾಯ
Team Udayavani, Sep 20, 2021, 1:33 PM IST
ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಡೈವರ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬದಿಯ ಮೋರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರವಿವಾರ ಮಧ್ಯರಾತ್ರಿ ಸಂಭವಿಸಿದೆ.
ಉಡುಪಿಯ ಪ್ರತಿಷ್ಠಿತ ಜ್ಯುವೆಲ್ಲರಿ ಮಳಿಗೆಯೊಂದರ ಸಿಬ್ಬಂದಿಗಳು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿ ಉಡುಪಿಗೆ ಮರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಅಪಘಾತದ ವೇಳೆ ಕಾರಿನಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಮಧ್ಯರಾತ್ರಿಯಲ್ಲೇ ಸ್ಥಳೀಯರು ಮತ್ತು ಪೊಲೀಸರು ಉಡುಪಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ :ಕೃಷಿ ಪುನರುತ್ಥಾನಕ್ಕೆ ಪ್ರಧಾನಿ ಸಂಕಲ್ಪ, ತೆಂಗಿನ ಮೌಲ್ಯವರ್ಧನೆಗೆ ಕ್ರಮ : ಶೋಭಾ ಕರಂದ್ಲಾಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ