ಕೋಟದಲ್ಲಿ ಹೋಟೆಲ್ ಸಿಬಂದಿಗಳು ಸೇರಿ ಮತ್ತೆ 9ಮಂದಿಗೆ ಕೋವಿಡ್ ಪಾಸಿಟಿವ್


Team Udayavani, Jul 5, 2020, 6:34 PM IST

ಕೋಟದಲ್ಲಿ ಹೋಟೆಲ್ ಸಿಬಂದಿಗಳು ಸೇರಿ ಮತ್ತೆ 9ಮಂದಿಗೆ ಕೋವಿಡ್ ಪಾಸಿಟಿವ್

ಕೋಟ: ಕೋಟದಲ್ಲಿ ಹೋಟೆಲ್ ಸಿಬಂದಿ, ದಿನಸಿ ಅಂಗಡಿಯ ಮಾಲೀಕನ ಕುಟುಂಬ ಸೇರಿದಂತೆ ಒಟ್ಟು 9ಮಂದಿಯಲ್ಲಿ ಕೋವಿಡ್ ಸೋಂಕಿರುವುದು ರವಿವಾರ ದೃಢಪಟ್ಟಿದೆ.

ಈ ಹಿಂದೆ ಬುಧವಾರ ಇಲ್ಲಿನ ಹೋಟೆಲ್‌ವೊಂದರ ಮಾಲೀಕರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದ್ದು ರೋಗಿಯನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಿ ಮನೆ, ಹೋಟೆಲ್ ಸೀಲ್‌ಡೌನ್ ಮಾಡಲಾಗಿತ್ತು ಹಾಗೂ ಸಿಬಂದಿ ಹಾಗೂ ಪ್ರಾಥಮಿಕ ಸಂಪರ್ಕ ಹೊಂದಿರುವವರಿಗೆ ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿತ್ತು. ಇದೀಗ ಹೋಟೆಲ್ ಮಾಲೀಕನ ಸಂಪರ್ಕದಲ್ಲಿದ್ದ 5ಮಂದಿ ಸಿಬಂದಿಗಳಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ ಮತ್ತು ಹೋಟೆಲ್ ಪಕ್ಕದ ದಿನಬಳಕೆಯ ಅಂಗಡಿಯೊಂದರ ಮಾಲೀಕನ ಕುಟುಂಬದ ನಾಲ್ಕು ಮಂದಿಗೆ ಸೋಂಕು ಕಂಡು ಬಂದಿದೆ. ಆದರೆ ಅಂಗಡಿ ಮಾಲೀಕನೂ ಕೂಡ ತಪಾಸಣೆಗೆ ಒಳಗಾಗಿದ್ದು ವರದಿ ನೆಗಿಟಿವ್ ಬಂದಿದೆ.

ಸ್ಥಳೀಯರಲ್ಲಿ ಆತಂಕ :
ಹೋಟೆಲ್‌ಗೆ ಪ್ರತಿದಿನ ನೂರಾರು ಮಂದಿ ಗ್ರಾಹಕರು ಭೇಟಿ ನೀಡುತ್ತಾರೆ ಹೀಗಾಗಿ ಮಾಲೀಕನಿಗೆ ಸೋಂಕು ತಗಲಿದಾಗಲೇ ಸ್ಥಳೀಯರು ಸಾಕಷ್ಟು ಆತಂಕಗೊಂಡಿದ್ದರು. ಇದೀಗ ಸಿಬಂದಿಗಳಿಗೂ ಇರುವುದು ದೃಢವಾಗಿರುವುದರಿಂದ ಮತ್ತಷ್ಟು ಆತಂಕ ಮನೆ ಮಾಡಿದೆ.

ಕೋಟ ಕಂದಾಯ ಅಧಿಕಾರಿ ರಾಜು, ವಿ.ಎ. ಚೆಲುವರಾಜ್, ಕೋಟ ಗ್ರಾ.ಪಂ. ಪಿ.ಡಿ.ಒ. ಸುರೇಶ್ ಮುಂತಾದವರು ಸ್ಥಳಕ್ಕೆ ಭೇಟಿ ನೀಡಿ ಅಂಗಡಿ ಮತ್ತು ಮನೆಯನ್ನು ಸೀಲ್‌ಡೌನ್ ಮಾಡಿದ್ದಾರೆ. ಹೋಟೆಲ್ ಕಾರ್ಮಿಕರ ಮನೆಗಳನ್ನು ಸೀಲ್ಡೌನ್ ಮಾಡಲಾಗಿದೆ.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.