ಕಮಲಾ ಹ್ಯಾರಿಸ್ ಅಧ್ಯಕ್ಷತೆಯಲ್ಲಿ ಕೋವಿಡ್ ಬಜೆಟ್ಗೆ ಅಸ್ತು
Team Udayavani, Feb 5, 2021, 9:56 PM IST
ವಾಷಿಂಗ್ಟನ್: ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಧ್ಯಕ್ಷತೆಯಲ್ಲಿ ಅಮೆರಿಕ ಸಂಸತ್ನಲ್ಲಿ ಜೋ ಬೈಡೆನ್ ಸರ್ಕಾರ, ಕೊರೊನಾ ಪರಿಹಾರ ಯೋಜನೆಗಾಗಿ 1.9 ಟ್ರಿಲಿಯನ್ ಡಾಲರ್ ಮೊತ್ತದ ಬಜೆಟ್ ಕರಡು ಮಸೂದೆ ಪಾಸ್ ಮಾಡಿದೆ.
ವಿಪಕ್ಷ ರಿಪಬ್ಲಿಕನ್ ಸಂಸದರ ತೀವ್ರ ವಿರೋಧದ ನಡುವೆಯೂ ಬಜೆಟ್ ವಿಧೇಯಕವನ್ನು ಸಂಸತ್ ಅನುಮೋದಿಸಿದ್ದು, “ಕೊರೊನಾ ಆರ್ಥಿಕ ಪರಿಹಾರದ ಮಸೂದೆ 51-50 ಮತಗಳಿಂದ ಪಾಸ್ ಆಗಿದೆ’ ಎಂದು ಅಧಿವೇಶನದ ಅಧ್ಯಕ್ಷತೆ ವಹಿಸಿದ್ದ ಕಮಲಾ ಹ್ಯಾರಿಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಆರ್ಥಿಕ ಪರಿಹಾರವನ್ನು ಮಾರ್ಚ್ ವೇಳೆಗೆ ಜನತೆಗೆ ಮುಟ್ಟಿಸುವ ಗುರಿಯನ್ನು ಜೋ ಸರ್ಕಾರ ಹೊಂದಿದ್ದು, ಸೆನೆಟ್ನಲ್ಲಿ ಇದಕ್ಕೆ ಅನುಮೋದನೆ ಸಿಗಬೇಕಿದೆ.
ಇದನ್ನೂ ಓದಿ:ಸುಶಾಂತ್ ಸಿಂಗ್ ನಿಧನ ಪ್ರಕರಣ: ಎನ್ಸಿಬಿ ಅಧಿಕಾರಿಗಳಿಂದ ಮತ್ತೆ ಮೂವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ