ಕೆ.ಆರ್.ಪೇಟೆ: ಅತ್ಯಾಚಾರಗೈದು ಅಪ್ರಾಪ್ತ ವಯಸ್ಕ ಬಾಲಕಿಯ ಕೊಲೆ

Team Udayavani, Dec 18, 2021, 10:17 AM IST

1rape

ಕೆ.ಆರ್.ಪೇಟೆ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದಿರುವ ಆತಂಕಕಾರಿ ಘಟನೆ ಬೂಕನಕೆರೆ ಗ್ರಾಮದಲ್ಲಿ ನಡೆದಿದೆ.

ಬಾಲಕಿಯ ಮೇಲೆ ಪಕ್ಕದ ಮನೆಯ ಪರಮೇಶ್(46) ಎಂಬಾತ, ಕಳೆದ ಐದಾರು ತಿಂಗಳಿನಿಂದ ನಿರಂತರ ಅತ್ಯಾಚಾರ ನಡೆಸಿದ್ದು,  ಆಕೆ ಗರ್ಭಿಣಿ ಎಂದು ಗೊತ್ತಾದ ಕೂಡಲೇ ನೇಣು ಬಿಗಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಪೋಷಕರು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಆರೋಪಿ ಪರಮೇಶ್ ಬಾಲಕಿಯ ಪೋಷಕರು ಕೆಲಸಕ್ಕೆ ಹೋದ ನಂತರ ಮನೆಗೆ ಬಂದು ಬಾಲಕಿಯನ್ನು ಬೆದರಿಸಿ ನಿರಂತರವಾಗಿ ಅತ್ಯಾಚಾರ ಎಸಗಿದ್ದ. ಆಕೆ ಗರ್ಭಿಣಿಯಾದ ವಿಚಾರ ಗೊತ್ತಾದ ಕೂಡಲೇ ಆಕೆಯ ಮನೆಯಲ್ಲಿಯೇ ನೇಣು ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ದೂರಿನಲ್ಲಿ ಹೇಳಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಅಖಿಲ ಕರ್ನಾಟಕ ಅರುಂದತಿಯಾರ್ ಮಹಾಸಭಾ ರಾಜ್ಯಾಧ್ಯಕ್ಷರಾದ ಆರ್.ಕೃಷ್ಣ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳ ಮುಂದೆ ಬೃಹತ್ ಪ್ರತಿಭಟನೆ ನಡೆಸಿದ ಮಹಾಸಭಾ ಕಾರ್ಯಕರ್ತರು ಹಾಗೂ ವಿವಿಧ ತಾಲೂಕುಗಳ ಪೌರಕಾರ್ಮಿಕರು ಆರೋಪಿಯನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಕೂಡಲೇ ಬಂಧಿಸಬೇಕು, ಮೃತ ಬಾಲಕಿಯ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕು ಹಾಗೂ ಪೋಷಕರಿಗೆ ಕನಿಷ್ಠ 30ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಪರಮೇಶ್‍ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆರ್.ಕೃಷ್ಣ ಅವರು ಮಾತನಾಡಿ, ರಾಜ್ಯಾದ್ಯಂತ ನಮ್ಮ ಅರುಂಧತಿಯಾರ್ ಸಮುದಾಯ ಬಂಧುಗಳು ಪೌರಕಾರ್ಮಿಕರಾಗಿ ಪುರಸಭೆ, ಗ್ರಾ.ಪಂ.ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲಸಕ್ಕೆ ಹೋದ ವೇಳೆ ಮನೆಯಲ್ಲಿ ಮಕ್ಕಳು ಹೊರತು ಪಡಿಸಿ ಬೇರೆ ಯಾರೂ ಇರುವುದಿಲ್ಲ, ಹಾಗಾಗಿ ನಮ್ಮ ಪೌರಕಾರ್ಮಿಕ ಕಾಲೋನಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.