Udayavni Special

ಅಯೋಧ್ಯೆ ಆಯ್ತು, ಈಗ ಕೃಷ್ಣ ಜನ್ಮಭೂಮಿ ಕಟಕಟೆಗೆ

Team Udayavani, Sep 27, 2020, 7:20 AM IST

ಅಯೋಧ್ಯೆ ಆಯ್ತು, ಈಗ ಕೃಷ್ಣ ಜನ್ಮಭೂಮಿ ಕಟಕಟೆಗೆ

ಲಕ್ನೋ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣ ಸುಖಾಂತ್ಯ ಕಂಡ ಬಳಿಕ ಈಗ ಕೃಷ್ಣ ಜನ್ಮಭೂಮಿ ವಿಚಾರ ಕೋರ್ಟ್‌ ಮೆಟ್ಟಿಲೇರಿದೆ. ಶ್ರೀಕೃಷ್ಣ ಹುಟ್ಟಿದ ಸ್ಥಳವನ್ನು ಸಂಪೂರ್ಣವಾಗಿ ವಾಪಸು ಪಡೆಯುವ ಸಂಬಂಧ ಮಥುರಾ ಕೋರ್ಟ್‌ನಲ್ಲಿ ಸಿವಿಲ್‌ ದಾವೆ ಹೂಡಲಾಗಿದೆ.

“ಭಗವಾನ್‌ ಶ್ರೀಕೃಷ್ಣ ವಿರಾಜಮಾನ್‌’ ಪರವಾಗಿ ವಕೀಲರಾದ ಹರಿಶಂಕರ್‌ ಮತ್ತು ವಿಷ್ಣು ಜೈನ್‌, ಮಥುರಾ ಕೋರ್ಟ್‌ನಲ್ಲಿ ಸಿವಿಲ್‌ ದಾವೆ ಹೂಡಿದ್ದಾರೆ. “ಈ ಪ್ರದೇಶದ ಪ್ರತಿ ಇಂಚು ಭೂಮಿಯೂ ಶ್ರೀಕೃಷ್ಣನ ಭಕ್ತರಿಗೆ ಮತ್ತು ಹಿಂದೂ ಸಮುದಾಯದ ಪಾಲಿಗೆ ಪವಿತ್ರವಾಗಿದೆ’ ಎಂದು ಅರ್ಜಿಯಲ್ಲಿ ಉಲ್ಲೇಖೀಸಲಾಗಿದೆ.

ಏನಿದೆ ಅಲ್ಲಿ?: ಪ್ರಸ್ತುತ ಶ್ರೀಕೃಷ್ಣ ಜನ್ಮಭೂಮಿಯ 13.37 ಎಕರೆ ಜಾಗದ ಮೇಲಿನ ಹಕ್ಕನ್ನು ಮರಳಿ ಪಡೆಯುವ ಸಂಬಂಧ ಈ ದಾವೆ ಹೂಡಲಾಗಿದೆ. ಇಲ್ಲಿನ ಪುರಾತನ ದೇಗುಲದ ಪಾರ್ಶ್ವದಲ್ಲಿ ಕಟ್ಟಲಾಗಿರುವ ಶಾಹಿ ಈದ್ಗಾ ಮಸೀದಿಯನ್ನು ತೆರೆವು ಮಾಡಬೇಕೆಂಬ ಬೇಡಿಕೆಯನ್ನೂ ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಚರಿತ್ರೆಗೆ ತಳುಕು: ಈ ವಿವಾದಿತ ಮಸೀದಿಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ. ಸುನ್ನಿ ಕೇಂದ್ರ ವಕ್ಫ್ ಮಂಡಳಿಯ ಸೂಚನೆ ಮೇರೆಗೆ ಮಸೀದಿ ಸಮಿತಿ ಇಲ್ಲಿ ಕಟ್ಟಡ ನಿರ್ಮಿಸಿದೆ ಎನ್ನುವುದು ಅರ್ಜಿದಾರರ ವಾದ. “ಈ ಸಂಗತಿ ಸಂಪೂರ್ಣವಾಗಿ ಚರಿತ್ರೆಗೆ ತಳುಕು ಹಾಕಿಕೊಂಡಿದೆ. ಔರಂಗಜೇಬ್‌ 1658-1707ರವರೆಗೆ ದೇಶವನ್ನು ಆಳಿದ್ದ. ಈ ಸಮಯದಲ್ಲಿ ತನ್ನ ಕಟ್ಟಾನುಯಾಯಿಗಳಿಗೆ ಅಪಾರ ಸಂಖ್ಯೆಯಲ್ಲಿದ್ದ ಹಿಂದೂ ದೇಗುಲಗಳನ್ನು ನಾಶಪಡಿಸಲು ಆದೇಶಿಸಿದ್ದ. 1669-70ರ ಅವಧಿ ಯಲ್ಲಿ ಮಥುರಾದ ಕಾಟ್ರಾ ಕೇಶವ್‌ ದೇವ್‌ನಲ್ಲಿನ ಶ್ರೀಕೃಷ್ಣ ಜನ್ಮಸ್ಥಳದ ಮಂದಿರವನ್ನು ಕೆಡವಲೂ ಸೂಚಿಸಿದ್ದ’ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.

“ಔರಂಗಜೇಬನ ಸೇನೆಯು ಕೇಶವ್‌ ದೇವ್‌ ಮಂದಿರದ ಅರ್ಧಭಾಗವನ್ನು ಉರುಳಿಸಿತ್ತು. ಮಂದಿರದ ಪಕ್ಕದಲ್ಲಿಯೇ ಅಕ್ರಮವಾಗಿ ಈದ್ಗಾ ಮಸೀದಿ ಹೆಸರಿನಲ್ಲಿ ಕಟ್ಟಡ ನಿರ್ಮಿಸಲಾಗಿತ್ತು’ ಎಂದು ಹೇಳಿದ್ದಾರೆ.

ತೀವ್ರ ಆಕ್ಷೇಪ: ಸುಪ್ರೀಂ ಕೋರ್ಟ್‌ ಅಯೋಧ್ಯೆ ತೀರ್ಪಿನ ವೇಳೆಯೇ, “ರಾಮಮಂದಿರದ ಹೊರತಾಗಿ ಮಥುರಾ, ಕಾಶಿ ಅಥವಾ ದೇಶದ ಇನ್ನಾವುದೇ ಭಾಗದಲ್ಲಿ ಅಯೋಧ್ಯೆ ಮಾದರಿಯ ವಿವಾದ ಸೃಷ್ಟಿ ಸಬಾರದು’ ಎಂದು ಸ್ಪಷ್ಟವಾಗಿ ಹೇಳಿತ್ತು. ಆದರೂ ಮಥುರಾದಲ್ಲಿ ವಿವಾದ ಸೃಷ್ಟಿಸಲು ಸಿವಿಲ್‌ ದಾವೆ ಹೂಡಿರುವುದು ಅಸಂಬದ್ಧವಾಗಿ ತೋರುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ಹಾಜಿ ಮೆಹಬೂಬ್‌ ಆಕ್ಷೇಪ ತೆಗೆದಿದ್ದಾರೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಗ್ರಾಮೀಣ ರಸ್ತೆ ಅಭಿವೃದ್ಧಿಗೆ “ಸಡಕ್‌ ಕೃಪೆ’

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

ಸಂಜನಾ ಜಾಮೀನು ಅರ್ಜಿ ಮುಂದಕ್ಕೆ

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

ದೇವರ ಹೆಸರು ಬಳಸಿ ಆನ್‌ಲೈನ್‌ ಬೆಟ್ಟಿಂಗ್‌!

IPL-2

IPL 2020: ಪಾಂಡೆ-ಶಂಕರ್‌ ಅಬ್ಬರ; ಹೈದರಾಬಾದ್‌ಗೆ 8 ವಿಕೆಟ್‌ ಜಯ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಪೊಲೀಸ್‌ ಇಲಾಖೆ ಸಮಗ್ರ ಅಭಿವೃದ್ಧಿ; ಡಿಜಿಪಿ ನೇತೃತ್ವದಲ್ಲಿ ಸಮಿತಿ ರಚನೆ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಶತ್ರುದೇಶದ ಯುದ್ಧ ಟ್ಯಾಂಕ್ ಹೊಡೆದುರುಳಿಸಬಲ್ಲ “ನಾಗ್” ಕ್ಷಿಪಣಿ ಪರೀಕ್ಷೆ ಯಶಸ್ವಿ

ಶತ್ರುದೇಶದ ಯುದ್ಧ ಟ್ಯಾಂಕ್ ಹೊಡೆದುರುಳಿಸಬಲ್ಲ “ನಾಗ್” ಕ್ಷಿಪಣಿ ಪರೀಕ್ಷೆ ಯಶಸ್ವಿ

ತಂದೆಯನ್ನು ಕೊಂದ 16ವರ್ಷದ ಪುತ್ರಿ, ಪೊಲೀಸರಿಗೆ ಕರೆ ಮಾಡಿ ಶರಣಾದಳು! ಏನಿದು ಘಟನೆ

ತಂದೆಯನ್ನು ಕೊಂದ 16ವರ್ಷದ ಪುತ್ರಿ, ಪೊಲೀಸರಿಗೆ ಕರೆ ಮಾಡಿ ಶರಣಾದಳು! ಏನಿದು ಘಟನೆ

maharatysra

CBI ತನಿಖೆಗಿದ್ದ ‘ಸಾಮಾನ್ಯ ಒಪ್ಪಿಗೆ’ಯನ್ನು ಹಿಂಪಡೆದ ಠಾಕ್ರೆ ಸರ್ಕಾರ: ಏನಿದು ಬೆಳವಣಿಗೆ ?

ಎಲೆಕ್ಷನ್‌ ಬಳಿಕ “ಕೈ’ ಹುದ್ದೆಗಳಲ್ಲಿ ಬದಲು?

ಎಲೆಕ್ಷನ್‌ ಬಳಿಕ “ಕೈ’ ಹುದ್ದೆಗಳಲ್ಲಿ ಬದಲು?

MUST WATCH

udayavani youtube

ಮಲ್ಪೆ: ಬಲೆಗೆ ಬಿತ್ತು ಭಾರಿ ಗಾತ್ರದ ಎರಡು ಕೊಂಬು ತೊರಕೆ ಮೀನು

udayavani youtube

ಉಡುಪಿಯಲ್ಲಿ ಪ್ರಪ್ರಥಮ ಬಾರಿಗೆ ಪ್ರಾರಂಭವಾಗಿರುವ ದೇಶಿ ಉತ್ಪನ್ನಗಳ ಮಳಿಗೆ

udayavani youtube

ಸ್ವಾಮಿತ್ವ: ಹೊಸ ಯೋಜನೆಯಿಂದ ನಮಗೆ ಏನು ಲಾಭ ?

udayavani youtube

ಚಿಕ್ಕಮಗಳೂರು : ಪುಷ್ಪ ಸಮರ್ಪಣೆ ವೇಳೆ ಮಗಳನ್ನ ನೆನೆದು ಕಣ್ಣೀರಿಟ್ಟ ಮೃತ ಪೇದೆ ತಾಯಿ

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್ಹೊಸ ಸೇರ್ಪಡೆ

ತಲಕಾವೇರಿಯಲ್ಲಿ ತೀರ್ಥೋದ್ಭವ: ನೈಜ ಭಕ್ತರಿಗೆ ಅಡ್ಡಿ

ತಲಕಾವೇರಿಯಲ್ಲಿ ತೀರ್ಥೋದ್ಭವ: ನೈಜ ಭಕ್ತರಿಗೆ ಅಡ್ಡಿ

ಹೋರಾಟಗಾರ ತೇರದಾಳಗೆ ವಿಧಾನ ಪರಿಷತ್‌ ಪ್ರವೇಶಿಸುವ ಕನಸು

ಹೋರಾಟಗಾರ ತೇರದಾಳಗೆ ವಿಧಾನ ಪರಿಷತ್‌ ಪ್ರವೇಶಿಸುವ ಕನಸು

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಸದ್ದು; ರಂಗೇರಿದ ಬಿಹಾರ ಚುನಾವಣೆ ಕಣ

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಸುರೇಂದ್ರ ಬಂಟ್ವಾಳ್‌ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್

ಯಕ್ಷ ಪ್ರತಿಭೆ ಚಿತ್ತರಂಜನ್‌ಗೆ ಅಭಿನಂದನೆ

ಯಕ್ಷ ಪ್ರತಿಭೆ ಚಿತ್ತರಂಜನ್‌ಗೆ ಅಭಿನಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.