ಕುಣಿಗಲ್:ಬೈಕ್ ಅವಘಡದಲ್ಲಿ ಇಂಜಿನಿಯರ್ ಸೇರಿ ಇಬ್ಬರ ಮೃತ್ಯು

Team Udayavani, Mar 22, 2023, 9:20 AM IST

1-weqewq

ಕುಣಿಗಲ್ : ಬೈಕ್ ಅವಘಡದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಪಟ್ಟಣದ‌ ರಾಜ್ಯ ಹೆದ್ದಾರಿ 33 ಚಿಕ್ಕಕರೆ ಸೇತುವೆ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿ ವಾಸಿ ಇಂಜಿನಿಯರ್ ಚೇತನ್( 28) ಕೋಟೆ ಪ್ರದೇಶದ ವಾಸಿ ಕಿರಣ್( 19) ಮೃತ ದುರ್ದೈವಿಗಳು.

ಘಟನೆ ವಿವರ
ಚೇತನ್ ಹಾಗೂ ಕಿರಣ್ ಇಬ್ಬರು ಯುವಕರು ಬೈಕ್ ನಲ್ಲಿ ಕುಣಿಗಲ್ ಪಟ್ಟಣದ ಮಾರ್ಗವಾಗಿ ಹುಲಿಯೂರುದುರ್ಗ ಕಡೆ ಹೊಗುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಬೈಕ್ ಅಪಘಾತವಾಗಿದೆ ಎನ್ನಲಾಗಿದ್ದು ಸ್ಥಳದಲ್ಲೇ ಚೇತನ್ ಮೃತಪಟ್ಟಿದ್ದಾನೆ. ಕಿರಣ್ ಗೆ ತೀವ್ರವಾಗಿ ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಅದಿಚುಂಚನಗಿರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

MLA Vedavyasa Kamath

ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ತೀವ್ರ ಸಮಸ್ಯೆ: ಶಾಸಕ ವೇದವ್ಯಾಸ ಕಾಮತ್

nalin kumar kateel

ಗ್ಯಾರಂಟಿ ಯೋಜನೆಗೆ ಹಣದ ಕ್ರೋಢೀಕರಣದ ಬಗ್ಗೆ ಶ್ವೇತಪತ್ರ ಹೊರಡಿಸಲಿ: ನಳಿನ್ ಕಟೀಲ್

manish sisodia

Manish Sisodia ರಿಗೆ ಮಧ್ಯಂತರ ಪರಿಹಾರ; ಪತ್ನಿ ಭೇಟಿಗೆ ಕೋರ್ಟ್ ಅನುಮತಿ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಮಳೆಹಾನಿ ನಿಯಂತ್ರಣಕ್ಕೆ ಕ್ರಮವಹಿಸಿ

ಮಳೆಹಾನಿ ನಿಯಂತ್ರಣಕ್ಕೆ ಕ್ರಮವಹಿಸಿ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

1-sadsd

Koratagere ಟೋಲ್ ತೆರವಿಗೆ ಗಡುವು ನೀಡಿದ ಸಚಿವ ಕೆ.ಎನ್.ರಾಜಣ್ಣ

1-s-as-d

Bribe; ಸಹಾಯಕ ನಿರ್ದೇಶಕಿ ಅಮಾನತು: ದೂರು ನೀಡಿದ ನೌಕರನೇ ಕರ್ತವ್ಯಕ್ಕೆ ಗೈರು!

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-WWQEWQ

Harapanahalli ಮೂವರು ಅಂತರ್ ರಾಜ್ಯ ಕಳ್ಳರ ಬಂಧನ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಹಂಗಾಮಿ ಅಧ್ಯಕ್ಷರಾಗಿ ಸುರೇಶ ಸಜ್ಜನ್

ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಹಂಗಾಮಿ ಅಧ್ಯಕ್ಷರಾಗಿ ಸುರೇಶ ಸಜ್ಜನ್