ಮನೆಗೆ ನುಗ್ಗಿ ಲಕ್ಷಾಂತರ ರೂ. ಚಿನ್ನಾಭರಣ ಕಳವು
Team Udayavani, Apr 22, 2023, 5:26 AM IST
ಸಿದ್ದಾಪುರ: ಹೈಕಾಡಿಯ ಮನೆಯೊಂದಕ್ಕೆ ಎ. 19ರಂದು ನುಗ್ಗಿದ ಕಳ್ಳರು ಮನೆಯ ಮೇಲಿನ ಮಹಡಿಯ ರೂಮಿನಲ್ಲಿದ್ದ ಕಬ್ಬಿಣದ ಕಪಾಟಿನ ಬಾಗಿಲು ಮುರಿದು ಚಿನ್ನದ ಸರ ಮತ್ತು ಉಂಗುರ ಸೇರಿ ಒಟ್ಟು 76 ಗ್ರಾಂ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಇದರ ಒಟ್ಟು ಮೌಲ್ಯ 3,70,000 ಎಂದು ಅಂದಾಜಿಸಲಾಗಿದೆ. ನಜಮುನ್ನೀಸಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ