Developments: ಮುಂದುವರಿದ ಹಿಂಸಾಚಾರ; ರಾಜಪಕ್ಸ, ಕುಟುಂಬ ಸದಸ್ಯರು ನೌಕಾನೆಲೆಗೆ ಸ್ಥಳಾಂತರ

ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರ, ಗಲಭೆಯಲ್ಲಿ ಈವರೆಗೆ ಸಾವನ್ನಪ್ಪಿರುವವರ ಸಂಖ್ಯೆ 08ಕ್ಕೆ ಏರಿಕೆಯಾಗಿದೆ.

Team Udayavani, May 10, 2022, 3:46 PM IST

Developments: ಲಂಕಾದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆ, ಮಾಜಿ ಪ್ರಧಾನಿ ನೌಕಾ ನೆಲೆಗೆ ಪರಾರಿ

ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಕರ್ಫ್ಯೂ ನಡುವೆಯೇ ಪ್ರತಿಭಟನೆ, ಹಿಂಸಾಚಾರ ತೀವ್ರಗೊಂಡಿದೆ. ಮತ್ತೊಂದೆಡೆ ಮುಂಜಾಗ್ರತಾ ಕ್ರಮವಾಗಿ ಲಂಕಾದ ಮಾಜಿ ಪ್ರಧಾನಿ ಮಹೀಂದ ರಾಜಪಕ್ಸ ಮತ್ತು ಅವರ ಕುಟುಂಬ ಸದಸ್ಯರು ನೌಕಾನೆಲೆಗೆ ಪಲಾಯನಗೈದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಮಲೆನಾಡಿನಲ್ಲಿ ಹೆಚ್ಚಾಯ್ತು ಕಾಡಾನೆ ಉಪಟಳ : ಆನೆ ತುಳಿತಕ್ಕೆ ಮತ್ತೋರ್ವ ಅಮಾಯಕ ಬಲಿ

ಶ್ರೀಲಂಕಾದಲ್ಲಿ ನಡೆದ ಹಿಂಸಾಚಾರ, ಗಲಭೆಯಲ್ಲಿ ಈವರೆಗೆ ಸಾವನ್ನಪ್ಪಿರುವವರ ಸಂಖ್ಯೆ 08ಕ್ಕೆ ಏರಿಕೆಯಾಗಿದೆ. ಮತ್ತೊಂದು ವರದಿ ಪ್ರಕಾರ, ಮುಂಜಾಗ್ರತಾ ಕ್ರಮವಾಗಿ ಮಾಜಿ ಪ್ರಧಾನಿ ರಾಜಪಕ್ಷ  ಮತ್ತು ಕುಟುಂಬ ಸದಸ್ಯರನ್ನು ಹೆಲಿಕಾಪ್ಟರ್ ಮೂಲಕ ನೌಕಾನೆಲೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ಹೇಳಿವೆ.

ಹಿಂಸಾಚಾರದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದ ನಂತರ ಕರ್ಫ್ಯೂ ಜಾರಿಗೊಳಿಸಿ, ಶ್ರೀಲಂಕಾದಾದ್ಯಂತ ಸಾವಿರಾರು ಪೊಲೀಸರು, ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ. ಸೋಮವಾರ ಪ್ರಧಾನಿ ಹುದ್ದೆಗೆ ಮಹೀಂದ ರಾಜಪಕ್ಸೆ ರಾಜೀನಾಮೆ ನೀಡುವ ಮೊದಲು ಸರ್ಕಾರದ ಪರ ಮತ್ತು ವಿರೋಧಿ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆ ತಾರಕ್ಕೇರಿತ್ತು.

ರಾಜಪಕ್ಸ ಸ್ಥಳಾಂತರಗೊಂಡಿರುವ ನೌಕಾ ನೆಲೆಯ ಸುತ್ತಲೂ ಪ್ರತಿಭನಾಕಾರರು ಸುತ್ತುವರಿದಿದ್ದು, ಕನಿಷ್ಠ ಹತ್ತಕ್ಕೂ ಅಧಿಕ ಪೆಟ್ರೋಲ್ ಬಾಂಬ್ ಎಸೆದಿರುವುದಾಗಿ ಹಿರಿಯ ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Holenarasipura; ಡೆಂಗ್ಯೂಗೆ ವೈದ್ಯಕೀಯ ವಿದ್ಯಾರ್ಥಿ ಬಲಿ!

7-kaup

Kaup: ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಹೊಳೆ ತೀರದ ಜನರಲ್ಲಿ ನೆರೆ ಭೀತಿ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Bangladesh: ನಿಲ್ಲದ ಮೀಸಲಾತಿ ವಿರೋಧಿ ಹಿಂಸಾಚಾರ… 39 ಮಂದಿ ಮೃತ್ಯು, ಹಲವರಿಗೆ ಗಾಯ

Bangladesh: ನಿಲ್ಲದ ಮೀಸಲಾತಿ ವಿರೋಧಿ ಹಿಂಸಾಚಾರ… 39 ಮಂದಿ ಮೃತ್ಯು, ಹಲವರಿಗೆ ಗಾಯ

6-vitla

Vitla: ಸಿಡಿಲು ಬಡಿದು ಮನೆಗೆ ಹಾನಿ; ಮನೆಮಂದಿ ಅದೃಷ್ಟವಶಾತ್ ಪಾರು

Lokayukta Raids: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Lokayukta Raids: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

5-sirsi

Sirsi-Kumta road: ರಾಗಿಹೊಸಳ್ಳಿ ಗುಡ್ಡ ಕುಸಿತ; ಮತ್ತಷ್ಟು ಅವಾಂತರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh: ನಿಲ್ಲದ ಮೀಸಲಾತಿ ವಿರೋಧಿ ಹಿಂಸಾಚಾರ… 39 ಮಂದಿ ಮೃತ್ಯು, ಹಲವರಿಗೆ ಗಾಯ

Bangladesh: ನಿಲ್ಲದ ಮೀಸಲಾತಿ ವಿರೋಧಿ ಹಿಂಸಾಚಾರ… 39 ಮಂದಿ ಮೃತ್ಯು, ಹಲವರಿಗೆ ಗಾಯ

1-trumph

Donald Trump ಮೇಲಿನ ದಾಳಿ ಬಗ್ಗೆ ಮೊದಲೇ ಮಾಹಿತಿ ನೀಡಿದ್ದ!

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

Suspended

US; ಭಾರತೀಯಳನ್ನು ಕೊಂದು ನಕ್ಕಿದ್ದ ಪೊಲೀಸ್‌ ವಜಾ

1-weqwqew

Italy ಪ್ರಧಾನಿಯವರನ್ನು ಅಣಕಿಸಿದ್ದ ಪತ್ರಕರ್ತೆಗೆ ದಂಡ!

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Holenarasipura; ಡೆಂಗ್ಯೂಗೆ ವೈದ್ಯಕೀಯ ವಿದ್ಯಾರ್ಥಿ ಬಲಿ!

7-kaup

Kaup: ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಹೊಳೆ ತೀರದ ಜನರಲ್ಲಿ ನೆರೆ ಭೀತಿ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Bangladesh: ನಿಲ್ಲದ ಮೀಸಲಾತಿ ವಿರೋಧಿ ಹಿಂಸಾಚಾರ… 39 ಮಂದಿ ಮೃತ್ಯು, ಹಲವರಿಗೆ ಗಾಯ

Bangladesh: ನಿಲ್ಲದ ಮೀಸಲಾತಿ ವಿರೋಧಿ ಹಿಂಸಾಚಾರ… 39 ಮಂದಿ ಮೃತ್ಯು, ಹಲವರಿಗೆ ಗಾಯ

6-vitla

Vitla: ಸಿಡಿಲು ಬಡಿದು ಮನೆಗೆ ಹಾನಿ; ಮನೆಮಂದಿ ಅದೃಷ್ಟವಶಾತ್ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.