21ರಿಂದ ಲಂಕಾ ಅಧ್ಯಕ್ಷರ ಭಾರತ ಪ್ರವಾಸ
Team Udayavani, Jul 10, 2023, 7:23 AM IST
ಕೊಲೊಂಬೋ: ಶ್ರೀಲಂಕೆಯ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ಜು.21ರಿಂದ 2 ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಕಳೆದ ವರ್ಷ ಆರ್ಥಿಕ ಬಿಕ್ಕಟ್ಟಿಗೆ ತುತ್ತಾದ ಬಳಿಕ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಅವರ ಮೊದಲ ಭಾರತ ಭೇಟಿ ಇದಾಗಲಿದೆ.
ಈ ಅವಧಿಯಲ್ಲಿ ವಿಕ್ರಮ ಸಿಂಘೆ ಪ್ರಧಾನಿ ನರೇಂದ್ರ ಮೋದಿ, ವಿದೇಶಾಂಗ ಸಚಿವ ಎಸ್.ಜೈಶಂಕರ್ ಸೇರಿದಂತೆ ಪ್ರಮುಖ ಸಚಿವರನ್ನು, ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ಅವರ ಭೇಟಿಗೆ ಪೂರಕವಾಗಿ ಕೇಂದ್ರ ವಿದೇಶಾಂಗ ಕಾರ್ಯದರ್ಶಿ ವಿನಯ ಮೋಹನ್ ಕ್ವಾಟ್ರಾ ಅವರು ಕೊಲೊಂಬೋಗೆ ಭೇಟಿ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್