HP ಯಿಂದ ಪೆವಿಲಿಯನ್ ಏರೋ 13 ಲ್ಯಾಪ್ ಟಾಪ್ ಗಳ ಬಿಡುಗಡೆ

72,999/- ಆರಂಭಿಕ ಬೆಲೆಯಲ್ಲಿ ಲಭ್ಯವಿದೆ

Team Udayavani, Mar 22, 2023, 2:20 PM IST

1-ahp

ಬೆಂಗಳೂರು: ಎಚ್ ಪಿ ಕಂಪೆನಿಯು ಭಾರತದಲ್ಲಿ ತನ್ನ ಹೊಸ ಪೆವಿಲಿಯನ್ ಏರೋ 13 ನೋಟ್‌ಬುಕ್‌ಗಳನ್ನು ಬಿಡುಗಡೆ ಮಾಡಿದೆ. ಇದು ಶಕ್ತಿಯುತ ಕಾರ್ಯಕ್ಷಮತೆಗಾಗಿ AMD Ryzen™ 7 ಪ್ರೋಸೆಸರ್ ಮತ್ತು Radeon™ ಗ್ರಾಫಿಕ್ಸ್‌ ಒಳಗೊಂಡಿದೆ

ಹೊಸ HP ಪೆವಿಲಿಯನ್ ಏರೋ 13 ಲ್ಯಾಪ್‌ಟಾಪ್ Wi-Fi6 ನೊಂದಿಗೆ ವೇಗದ ಮತ್ತು ವಿಶ್ವಾಸಾರ್ಹ ಸಂಪರ್ಕವನ್ನು ಹೊಂದಿದೆ. 10.5 ಗಂಟೆಗಳವರೆಗೆ ಬ್ಯಾಟರಿ ಬಾಳಿಕೆ ಇದ್ದು, ಯಾವುದೇ ಸ್ಥಳದಿಂದ ಕೆಲಸ, ಬ್ರೌಸಿಂಗ್ ಮತ್ತು ಸ್ಟ್ರೀಮಿಂಗ್ ಮಾಡಲು ಸೂಕ್ತವಾಗಿದೆ.

400 ನಿಟ್ಸ್ ಪ್ರಕಾಶಮಾನವಾದ ಮತ್ತು 16:10 ಆಕಾರ ಅನುಪಾತದ ಪರದೆ ಬಳಕೆದಾರರಿಗೆ ಉತ್ತಮ ವೀಕ್ಷಣೆಯ ಅನುಭವವನ್ನು ನೀಡುತ್ತದೆ. HP ಪೆವಿಲಿಯನ್ ಏರೋ 13 ಕೇವಲ 970 ಗ್ರಾಂ ಭಾರವಿದ್ದು, ಪೇಲ್ ರೋಸ್ ಗೋಲ್ಡ್, ವಾರ್ಮ್ ಗೋಲ್ಡ್ ಮತ್ತು ನ್ಯಾಚುರಲ್ ಸಿಲ್ವರ್ ಬಣ್ಣಗಳಲ್ಲಿ ಲಭ್ಯವಿದೆ.

HP ವಿನ್ಯಾಸಗೊಳಿಸಿದ ಹೊಸ ಪೆವಿಲಿಯನ್ ಏರೋ 13 ಲ್ಯಾಪ್‌ಟಾಪ್ ಪರಿಚಯಿಸಲು ನಾವು ಹೆಮ್ಮೆಪಡುತ್ತೇವೆ. HP ಪೆವಿಲಿಯನ್ ಏರೋ 13 ಆಕರ್ಷಕವಾದ ಪ್ರೀಮಿಯಂ ಲ್ಯಾಪ್ ಟಾಪ್ ಆಗಿದೆ. ಕೆಲಸ ಮತ್ತು ಗೇಮಿಂಗ್ – ಎರಡೂ ವಿಷಯಗಳಲ್ಲಿ ಬಳಕೆದಾರರಿಗೆ ಅಸಾಧಾರಣವಾಗಿ ಆಪ್ತವಾಗುತ್ತದೆ ಎಂದು HP ಇಂಡಿಯಾ ಪರ್ಸನಲ್ ಸಿಸ್ಟಮ್ಸ್ ಹಿರಿಯ ನಿರ್ದೇಶಕ ವಿಕ್ರಮ್ ಬೇಡಿ ತಿಳಿಸಿದ್ದಾರೆ.

ಸುಸ್ಥಿರತೆ ಮತ್ತು ಪರಿಸರ ರಕ್ಷಣೆಗೆ HP ಯ ಬದ್ಧತೆಗೆ ಅನುಗುಣವಾಗಿ HP ಪೆವಿಲಿಯನ್ ಏರೋ 13 ವಿನ್ಯಾಸಗೊಳಿಸಲಾಗಿದೆ. ಗ್ರಾಹಕರು ಬಳಸಿದ ಮರುಬಳಕೆಯ ಮತ್ತು ಸಾಗರದಿಂದ ಸಂಗ್ರಹಿಸಿದ ಪ್ಲಾಸ್ಟಿಕ್‌ನಿಂದ ನಿರ್ಮಿಸಲಾಗಿದೆ. VOC ಹೊರಸೂಸುವಿಕೆ ತಗ್ಗಿಸಲು ನೀರು-ಆಧಾರಿತ ಬಣ್ಣವನ್ನು ಬಳಸಲಾಗಿದೆ.

HP ಪೆವಿಲಿಯನ್ ಏರೋ 13
ಡಿಸ್‌ಪ್ಲೇ

• 16:10 ಆಕಾರ ಅನುಪಾತದೊಂದಿಗೆ HP ಯ ಪ್ರಥಮ ಪೆವಿಲಿಯನ್ ಲ್ಯಾಪ್‌ಟಾಪ್

• ತಡೆರಹಿತ ಬ್ರೌಸಿಂಗ್ ಅನುಭವಕ್ಕಾಗಿ 400 ನಿಟ್‌ಗಳಷ್ಟು ಪ್ರಕಾಶಮಾನ ಡಿಸ್‌ಪ್ಲೇ

• ಫ್ಲಿಕರ್-ರಹಿತ ಪರದೆ

• ವೀಕ್ಷಣೆಯ ಅಡ್ಡಿಗಳನ್ನು ನಿವಾರಿಸಲು 4-ಬದಿ ಕಿರಿದಾದ ಅಂಚಿನ ಡಿಸ್‌ಪ್ಲೇ

• ತೀಕ್ಷ್ಣವಾದ ಚಿತ್ರಗಳು ಮತ್ತು ಪಠ್ಯಕ್ಕಾಗಿ 2.5k ರೆಸಲ್ಯೂಶನ್

• ಬಿಸಿಲಿನಲ್ಲೂ ಬ್ರೌಸಿಂಗ್ ಮಾಡುವುದಕ್ಕಾಗಿ 400 ನಿಟ್ಸ್ ಪ್ರಕಾಶ

• 100% sRGB ಯೊಂದಿಗೆ ವಿಶಾಲ ಕಲರ್ ಪ್ಯಾಲೆಟ್

ಕಾರ್ಯಕ್ಷಮತೆ

• ಸುಗಮ ಕಾರ್ಯಕ್ಷಮತೆಗಾಗಿ AMD Ryzen™ 7000 ಸರಣಿಯ ಪ್ರೊಸೆಸರ್, Radeon™ ಗ್ರಾಫಿಕ್ಸ್

• Wi-Fi 6 ಜೊತೆಗೆ ವಿಶ್ವಾಸಾರ್ಹ ಮತ್ತು ವೇಗದ ಸಂಪರ್ಕ

• ತಡೆರಹಿತ ಕಲಿಕೆ ಮತ್ತು ಕೆಲಸಕ್ಕಾಗಿ 10.5 ಗಂಟೆಗಳ ಬ್ಯಾಟರಿ ಬಾಳಿಕೆ

• ಉತ್ತಮ ವೀಡಿಯೊ ಕರೆಗಳಿಗಾಗಿ AI ನಾಯ್ಸ್ ರಿಮೂವಲ್ ಸೌಕರ್ಯ

• ಕಾರ್ಯಗಳ ಬೇಡಿಕೆಯನ್ನು ನಿರ್ವಹಿಸಲು DDR5 RAM

ವಿನ್ಯಾಸ

• ಕೇವಲ 970 ಗ್ರಾಂ ಭಾರವಿದ್ದು, ಪೋರ್ಟಬಿಲಿಟಿಯನ್ನು ಖಚಿತಪಡಿಸುತ್ತದೆ.

• ಬೆಲೆ ಮತ್ತು ಲಭ್ಯತೆ

• HP Pavilion Aero 13 (Ryzen 5 ಸಹಿತ) INR 72,999/- ಆರಂಭಿಕ ಬೆಲೆಯಲ್ಲಿ ಲಭ್ಯವಿದೆ

• HP Pavilion Aero 13 (Ryzen 7 ಸಹಿತ) 1TB SSD INR 82,999/- ಆರಂಭಿಕ ಬೆಲೆಯಲ್ಲಿ ಲಭ್ಯವಿದೆ.

ಟಾಪ್ ನ್ಯೂಸ್

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon.in ನಲ್ಲಿ ಜೂನ್ 1 ರಿಂದ ಜೂನ್ 4 ರವರೆಗೆ ಹೋಮ್ ಶಾಪಿಂಗ್ ಮೇಳ

Amazon.in ನಲ್ಲಿ ಜೂನ್ 1 ರಿಂದ ಜೂನ್ 4 ರವರೆಗೆ ಹೋಮ್ ಶಾಪಿಂಗ್ ಮೇಳ

3-samsung

ಬಜೆಟ್ ದರದಲ್ಲಿ 5G ಫೋನ್: Samsung Galaxy M14 5G

OnePlus 11 5G: ಈ ಫ್ಲ್ಯಾಗ್ ಶಿಪ್ ಫೋನ್ ಬಳಕೆಯಲ್ಲಿ ಹೇಗಿದೆ? ಡೀಟೇಲ್ ಇಲ್ಲಿದೆ!

OnePlus 11 5G: ಈ ಫ್ಲ್ಯಾಗ್ ಶಿಪ್ ಫೋನ್ ಬಳಕೆಯಲ್ಲಿ ಹೇಗಿದೆ? ಡೀಟೇಲ್ಸ್ ಇಲ್ಲಿದೆ!

ಮೊಬೈಲ್‌ ಬಳಕೆದಾರರ ನೆರವಿಗಾಗಿ ಸಂಚಾರ್‌ ಸಾಥಿ

ಮೊಬೈಲ್‌ ಬಳಕೆದಾರರ ನೆರವಿಗಾಗಿ ಸಂಚಾರ್‌ ಸಾಥಿ

whatsapp

WhatsAppನಲ್ಲಿನ್ನು “ಸಂದೇಶ ತಿದ್ದುವ” ಅವಕಾಶ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

tdy-17

ಯಶವಂತಪುರ- ಹಾಸನಕ್ಕೆ ರೈಲು ಸೇವೆ ವಿಸ್ತರಿಸಿ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ