ಪ್ರಧಾನಿ ಮಣಿಪುರದತ್ತ ಗಮನಹರಿಸಲಿ: ಡ್ಯಾನಿಶ್ ಅಲಿ
Team Udayavani, May 6, 2023, 6:42 AM IST
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಮುದಾಯ ಸಂಘರ್ಷದಿಂದ ಹೊತ್ತಿ ಉರಿಯುತ್ತಿರುವ ಮಣಿಪುರದತ್ತ ಗಮನಹರಿಸಬೇಕು ಎಂದು ಬಿಎಸ್ಪಿ ಸಂಸದ ಡ್ಯಾನಿಶ್ ಅಲಿ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಸಂಘರ್ಷದಿಂದಾಗಿ ಮಣಿಪುರದ 8 ಜಿಲ್ಲೆಗಳಲ್ಲಿ ಕರ್ಫ್ಯೂ ಹೇರಲಾಗಿದ್ದು, ಇಂಟರ್ನೆಟ್ ಸಹಿತ ಎಲ್ಲ ಸಂಪರ್ಕ ವ್ಯವಸ್ಥೆಗಳು ಸ್ಥಗಿತಗೊಂಡಿವೆ. ಮುಖ್ಯಮಂತ್ರಿ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ. ಪರಿಹಾರ ಹುಡುಕಲು ರಾಜ್ಯದ ಶಾಸಕರು ದಿಲ್ಲಿಗೆ ತೆರಳುತ್ತಿದ್ದಾರೆ. ಆದರೆ ಪ್ರಧಾನಿ ಸಹಿತ ಕೇಂದ್ರದ ಸಚಿವರು ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದಾರೆ. ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರು ದಯವಿಟ್ಟು ಅಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ