Udayavni Special

ಕತಾರ್‌ನಿಂದ ಬೆಂಗಳೂರು, ಮಂಗಳೂರಿಗೆ ವಿಮಾನ ಸೇವೆಗೆ ಸಿಎಂಗೆ ಪತ್ರ


Team Udayavani, Jun 7, 2020, 8:52 PM IST

ಕತಾರ್‌ನಿಂದ ಬೆಂಗಳೂರು, ಮಂಗಳೂರಿಗೆ ವಿಮಾನ ಸೇವೆಗೆ ಸಿಎಂಗೆ ಪತ್ರ

ಬೆಂಗಳೂರು: ಕೋವಿಡ್-19 ಲಾಕ್‌ಡೌನ್‌ನಿಂದ ಕತಾರ್‌ನಲ್ಲಿ ಸಿಲುಕಿರುವ ಕನ್ನಡಿಗರು ರಾಜ್ಯಕ್ಕೆ ವಾಪಸ್‌ ಬರಲು ವಂದೇ
ಭಾರತ ಮಿಷನ್‌ ಅಡಿಯಲ್ಲಿ ವಿಮಾನ ಸೇವೆಯನ್ನು ಕಲ್ಪಿಸಿಕೊಡುವಂತೆ ಕತಾರ್‌ ಕನ್ನಡ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಸರ್ಕಾರ ಮೇ 22 ರಂದು “ವಂದೇ ಭಾರತ ಮಿಷನ್‌ ಅಡಿಯಲ್ಲಿ ದೋಹಾದಿಂದ ಬೆಂಗಳೂರಿಗೆ ಪ್ರತ್ಯೇಕ ವಿಮಾನ ವ್ಯವಸ್ಥೆ ಮಾಡಲಾಗಿತ್ತು. ಆ ನಂತರ ಯಾವುದೇ ವಿಮಾನ ಸೇವೆ ಕಲ್ಪಿಸದೇ ಇರುವುದರಿಂದ ಸಾಕಷ್ಟು ಜನರು ದೇಶಕ್ಕೆ ಬರಲು ಕಾಯುತ್ತಿದ್ದಾರೆ. ಆದರೆ, ಇದುವರೆಗೂ ಕತಾರ್‌ ನಿಂದ ಬೆಂಗಳೂರು ಹಾಗೂ ಮಂಗಳೂರಿಗೆ ವಿಮಾನ ಸೇವೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಕತಾರ್‌ ನಲ್ಲಿ ಕೋವಿಡ್-19 ಮಹಾಮಾರಿಯ ಇನ್ನೂ ಹೆಚ್ಚುತ್ತಿರುವ ಕಾರಣ, ಹೆಚ್ಚಿನ ಪ್ರಮಾಣದಲ್ಲಿ ಕನ್ನಡಿಗರು ಕೆಲಸ ಕಳೆದುಕೊಂಡು ಕಷ್ಟಪಡುತ್ತಿದ್ದಾರೆ. ಕೆಲವರು ಅನಾರೋಗ್ಯ ಪೀಡಿತರಾಗಿದ್ದಾರೆ, ಹಲವರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವರಾದ ಸದಾನಂದಗೌಡ, ಸುರೇಶ ಅಂಗಡಿ, ನಳಿನ್‌ ಕುಮಾರ್‌ ಕಟೀಲ್ ಅವರಿಗೂ ಮನವಿ ಮಾಡಿದ್ದಾರೆ.

ರಾಜ್ಯಕ್ಕೆ ಆಗಮಿಸುವವರು ರಾಜ್ಯ ಸರ್ಕಾರದ ನಿರ್ದೇಶನದಂತೆ ಕ್ವಾರಂಟೈನ್‌ ವ್ಯವಸ್ಥೆಗೆ ಒಪ್ಪಿಕೊಳ್ಳಲಿದ್ದಾರೆ ಎಂದು ಭಾರತ ಸಮುದಾಯ ಹಿತೈಷಿ ವೇದಿಕೆಯ ಕರ್ನಾಟಕ ಪ್ರತಿನಿಧಿಗಳಾದ ಮಹೇಶ್‌ ಗೌಡ, ಸುಬ್ರಮಣ್ಯ ಹೆಬ್ಟಾಗಿಲು, ಕರ್ನಾಟಕ ಸಂಘ ಕತಾರ್‌ ನ ಅಧ್ಯಕ್ಷ ನಾಗೇಶ್‌ರಾವ್‌ ಮನವಿ ಮಾಡಿದ್ದಾರೆ.

ಇದರ ಜೊತೆಗೆ ಕತಾರ್‌ ಕನ್ನಡ ಸಂಘದ ವತಿಯಿಂದ ಸಂಕಷ್ಟಕ್ಕೆ ಸಿಲುಕಿದವರನ್ನು ವಾಪಸ್‌ ರಾಜ್ಯಕ್ಕೆ ಕಳುಹಿಸಲು ಖಾಸಗಿ ವಿಮಾನ ವ್ಯವಸ್ಥೆ ಮಾಡಲು ಪ್ರಯತ್ನಿಸಲಾಗುತ್ತಿದ್ದು, ಮಂಗಳೂರು ಹಾಗೂ ಬೆಂಗಳೂರಿಗೆ ವಿಮಾನ ಸೇವೆ ಕಲ್ಪಿಸಲು ಅನುಮತಿ ನೀಡುವಂತೆಯೂ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

12aa

ರೈತ ಪ್ರತಿಭಟನೆಯಲ್ಲಿ ಕ್ರಿಮಿನಲ್ ಗಳು ಸೇರಿ ತಾಲಿಬಾನ್ ವರ್ತನೆ: ಬಿಜೆಪಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

michael vaughan on rahul dravid

‘ಹುಷಾರಾಗಿರಿ…’: ದ್ರಾವಿಡ್ ನೇಮಕದ ಸುದ್ದಿ ಕೇಳಿ ವಿಶ್ವ ಕ್ರಿಕೆಟ್ ಗೆ ಎಚ್ಚರಿಸಿದ ವಾನ್!

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

1-aaa

‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಿದ ಸಿಎಂ

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಬಿಜೆಪಿ ಅಧಿಕಾರಕ್ಕೆ ಬರಲಿದೆಯಾ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಪುತ್ತೂರು: ಎಂಡೋ ಸಲ್ಫಾನ್ ಪೀಡಿತ ಬಾಲಕನ ಮೇಲೆ ಅತ್ಯಾಚಾರ; ಸಲಿಂಗ ಕಾಮುಕನ ಬಂಧನ

ಪುತ್ತೂರು:ಕಬ್ಬು ಕೊಡಿಸುವುದಾಗಿ ಹೇಳಿ ಬಾಲಕನ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಿದ ಸಿಎಂ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

cm

ಮುಂದಿನ‌ ವರ್ಷ ಅದ್ದೂರಿ ದಸರಾ : ಸಿಎಂ ಬಸವರಾಜ್ ಬೊಮ್ಮಾಯಿ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ

ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

ಸೆಲಿ ತೆಗೆದುಕೊಳ್ಳುತ್ತಿದ್ದ ಯುವಕ ನೀರು ಪಾಲು

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕ ನೀರು ಪಾಲು

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ: ಕವಲಗೇರಿ ಗ್ರಾಮ ವೀಕ್ಷಣೆ ಮಾಡಿದ ಧಾರವಾಡ ಡಿಸಿ

‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’: ಕವಲಗೇರಿ ಗ್ರಾಮ ವೀಕ್ಷಣೆ ಮಾಡಿದ ಧಾರವಾಡ ಡಿಸಿ

12aa

ರೈತ ಪ್ರತಿಭಟನೆಯಲ್ಲಿ ಕ್ರಿಮಿನಲ್ ಗಳು ಸೇರಿ ತಾಲಿಬಾನ್ ವರ್ತನೆ: ಬಿಜೆಪಿ

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

ಕೊಟ್ಟೂರಿನಲ್ಲಿ ದಸರಾ ಮಹೋತ್ಸವ  

ದೇವನಗರಿಯಲ್ಲಿ ಅದ್ಧೂರಿ ಶೋಭಾಯಾತ್ರೆ

ದೇವನಗರಿಯಲ್ಲಿ ಅದ್ಧೂರಿ ಶೋಭಾಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.