ಲಾರಿ ಢಿಕ್ಕಿಯಾಗಿ ಬಸ್‌ ಪಲ್ಟಿ: ಚಾಲಕನಿಗೆ ಗಾಯ


Team Udayavani, Mar 18, 2023, 5:28 AM IST

Udayavani Kannada Newspaper

ಕುಂದಾಪುರ: ಇಲ್ಲಿನ ಬಸ್‌ ಡಿಪ್ಪೋದಿಂದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಸಂತೆ ಮಾರುಕಟ್ಟೆ ಬಳಿಯ ಹೆದ್ದಾರಿಯಲ್ಲಿ ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಲಾರಿ ಹಿಂಬದಿಯಿಂದ ಬಂದು ಢಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ ಬೆಳಗ್ಗಿನ ಜಾವ ಸಂಭವಿಸಿದೆ.

ಬಸ್‌ ಪಲ್ಟಿಯಾದ ಪರಿಣಾಮ ಚಾಲಕ ಭಾಸ್ಕರ್‌ ಎನ್‌. ನಾಯ್ಕ ಅವರು ಗಾಯಗೊಂಡಿದ್ದು, ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್‌ ಬಸ್‌ ಆಗ ತಾನೇ ಬರುತ್ತಿದ್ದ ಕಾರಣ ಪ್ರಯಾಣಿಕರು ಇರಲಿಲ್ಲ. ಮಾತ್ರವಲ್ಲದೆ ಬೆಳಗ್ಗಿನ ಜಾವ ಆಗಿದ್ದರಿಂದ ಹೆದ್ದಾರಿಯಲ್ಲಿ ವಾಹನ ದಟ್ಟಣೆಯೂ ಕಡಿಮೆ ಇದ್ದುದರಿಂದ ಹೆಚ್ಚಿನ ಅನಾಹುತ ಸಂಭವಿಸಲಿಲ್ಲ.

ರಾಷ್ಟ್ರೀಯ ಹೆದ್ದಾರಿಯ ಸಂತೆ ಮಾರುಕಟ್ಟೆ ಬಳಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ತೆರಳಲು ಉಡುಪಿ ಕಡೆಯಿಂದ ಬರುವಂತಹ ಬಸ್‌ಗಳನ್ನು ತಿರುಗಿಸಲು ಚಾಲಕರು ಪ್ರಯಾಸಪಡುವಂತಾಗಿದೆ. ಇದಲ್ಲದೆ ಹೆದ್ದಾರಿಯು ಆಗಾಗ್ಗೆ ಬ್ಲಾಕ್‌ ಆಗುತ್ತಿದ್ದು, ಸವಾರರು, ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಲಾರಿ ಚಾಲಕ ಈರಪ್ಪ ಆರ್‌. ಹಡಗಲಿ ಅವರ ವಿರುದ್ಧ ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.