
ಬೈ ಹುಲ್ಲು ತುಂಬಿದ್ದ ಲಾರಿ ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟ
Team Udayavani, Mar 30, 2023, 5:43 PM IST

ಶಿರಸಿ: ಬೈ ಹುಲ್ಲು ತುಂಬಿಕೊಂಡು ಬಂದ ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಹತ್ತಿಕೊಂಡು ಸುಟ್ಟು ಭಸ್ಮವಾದ ಘಟನೆ ಬಿಸಲಕೊಪ್ಪ ಬಳಿ ಗುರುವಾರ ನಡೆದಿದೆ.
ದಾಸನಕೊಪ್ಪದ ರಂಗಾಪುರದಿಂದ ಹುಲ್ಲು ತುಂಬಿಕೊಂಡು ಬಂದ ಲಾರಿ ಇದಾಗಿತ್ತು. ಮೇಲಿನ ಬಿಸಲಕೊಪ್ಪ ಸಮೀಪ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ವಿದ್ಯುತ್ ತಂತಿ ಕೆಳಗೆ ಜೊತು ಬಿದ್ದಿರುವುದೆ ಈ ಅನಾಹುತಕ್ಕೆ ಕಾರಣ ಎನ್ನಲಾಗಿದೆ.
ಪ್ರಾಣಾಪಾಯದಿಂದ ಪಾರಾದ ಡ್ರೈವರ್ ಮತ್ತು ಲಾರಿಯಲ್ಲಿದ್ದ ಜನರು ಪಾರಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಲಾರಿ ಹಾಗೂ ಬೈಹುಲ್ಲು ನಷ್ಟವಾಗಿದೆ.
ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸ ಪಟ್ಟರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
