Love Jehad: ಪ್ರತ್ಯೇಕ ಪ್ರಕರಣಗಳಲ್ಲಿ 2 ಬಂಧನ

Team Udayavani, Jun 4, 2023, 7:31 AM IST

LOVE JIHAD

ಬರೇಲಿ (ಉ.ಪ್ರ.): ಲವ್‌ ಜೆಹಾದ್‌ಗೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋ ಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮೊದಲ ಪ್ರಕರಣದಲ್ಲಿ 24 ವರ್ಷದ ಮಹಿಳೆ ಯೊಬ್ಬರು ದೂರು ದಾಖಲಿಸಿದ್ದಾರೆ. “ಅಂಕಿತ್‌ ಎಂಬ ಹೆಸರಿನಲ್ಲಿ ನನಗೆ ಯುವಕ ಪರಿಚಯವಾದ. ಅನಂ ತರ ತಿಳಿಯಿತು ಆತನ ಹೆಸರು ಅಬಿದ್‌ ಎಂದು. ಮದುವೆ ಆಗುವ ಆಮಿಷವೊಡ್ಡಿ ನನ್ನ ಜತೆಗೆ ಲೈಂಗಿಕ ಸಂಬಂಧ ಬೆಳೆಸಿದ. ಅನಂತರ ಖಾಸಗಿ ವೀಡಿಯೋ ಗಳನ್ನು ಅಪ್‌ಲೋಡ್‌ ಮಾಡುತ್ತೇನೆ ಎಂದು ಬೆದರಿಸಿ, ಇಸ್ಲಾಂಗೆ ಬಲವಂತವಾಗಿ ಮತಾಂತರಿಸಿ, ಮದು ವೆಯಾದ. ಅಲ್ಲದೇ ನನಗೆ ಬಲವಂತವಾಗಿ ಮಾಂಸಾ ಹಾರ ತಿನ್ನುವಂತೆ ಮಾಡಲಾಯಿತು. ಆತನ ತಂದೆ ಯೊಂದಿಗೂ ಸಹ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದ. ನನಗೆ ಥಳಿಸುತ್ತಿದ್ದ ಮತ್ತು ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು’ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಅಬಿದ್‌ನನ್ನು ಬಂಧಿಸಿದ್ದು, ಪ್ರಕರಣ ದಾಖಲಿಸಿದ್ದಾರೆ.

ಮತ್ತೂಂದು ಪ್ರಕರಣದಲ್ಲಿ 20 ವರ್ಷದ ವಿದ್ಯಾ ರ್ಥಿಯೊಬ್ಬಳು ದೂರು ನೀಡಿದ್ದಾರೆ. “ಆನಂದ್‌ ಹೆಸರಿ ನಲ್ಲಿ ಮೊದಲಿಗೆ ನನ್ನನ್ನು ಪರಿಚಯಿಸಿಕೊಂಡ. ಆತ ನನ್ನನ್ನು ಒಂದು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಮದುವೆಯಾದ. ಕೆಲವು ತಿಂಗಳ ಅನಂತರ ತಿಳಿಯಿತು ಆತನ ಹೆಸರು “ಆಲಿಂ’ ಎಂದು. ನಾನು ಗರ್ಭಿ ಣಿಯಾದೆ. ಆದರೆ ಬಲವಂತವಾಗಿ ನನ್ನ ಗರ್ಭಪಾತ ಮಾಡಿಸಲಾಯಿತು. ನನ್ನನ್ನು ಒತ್ತಾಯ ಪೂರ್ವಕವಾಗಿ ಇಸ್ಲಾಂಗೆ ಮತಾಂತರಿಸಲಾಯಿತು ಎಂದು ಆರೋ ಪಿಸಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

upendra

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Cop In Trouble: ರೀಲ್ಸ್ ಮಾಡಲು ಡ್ಯೂಟಿ ವಾಹನ ನೀಡಿ ತೊಂದರೆಗೆ ಸಿಲುಕಿದ ಪೊಲೀಸ್ ಅಧಿಕಾರಿ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

Viral Video: ಬಿಟ್ಟೋಗ್ಬೇಡಾ…ಮಾವುತ ಬಿಟ್ಟು ಹೋಗದಂತೆ ಪುಟ್ಟ ಮಗುವಿನಂತೆ ರಚ್ಚೆ ಹಿಡಿದ ಆನೆ

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿದ ತಾಯಿ!

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್‌ ಸುರಿದು ಬೆಂಕಿಹಚ್ಚಿದ ತಾಯಿ!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Today ಆರ್ಟ್‌ ಆಫ್ ಲಿವಿಂಗ್‌ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

MUST WATCH

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

ಹೊಸ ಸೇರ್ಪಡೆ

upendra

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?

Katapadi: ಕೊರಗಜ್ಜನಿಗೆ ಲಾರಿ, ಟೆಂಪೋ ಮಾಲಕರ ಮೊರೆ

Katapadi: ಕೊರಗಜ್ಜನಿಗೆ ಲಾರಿ, ಟೆಂಪೋ ಮಾಲಕರ ಮೊರೆ

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.