ಭಾರತೀಯ ಸೇನೆಗೆ ಮತ್ತಷ್ಟು ಬಲ: ಕೆ-9 ವಜ್ರ ಹೊವಿಟ್ಜರ್ ಸೇನೆಗೆ ಸೇರ್ಪಡೆ
Team Udayavani, Feb 19, 2021, 7:20 AM IST
ಹೊಸದಿಲ್ಲಿ : ಸ್ವಯಂಚಾಲಿತವಾಗಿ ತಿರುಗಬಲ್ಲ ಅತ್ಯಾಧುನಿಕ ಕೆ-9 ವಜ್ರ ಹೊವಿಟ್ಜರ್ ತೋಪುಗಳ ಪೈಕಿ ನೂರನೇ ತೋಪನ್ನು ಭೂಸೇನಾ ಮುಖ್ಯಸ್ಥ ಜ| ಎಂ.ಎಂ. ನರವಾಣೆ ಅವರು ಗುರುವಾರ ಸೇನಾ ಸೇವೆಗೆ ಸಮರ್ಪಿಸಿದರು.
ಸೇನೆಯು 100 ಕೆ-9 ವಜ್ರ ಹೊವಿಟ್ಜರ್ಗಳಿಗೆ ಬೇಡಿಕೆ ಸಲ್ಲಿಸಿತ್ತು. ಈ ಪೈಕಿ ಮೂರನ್ನು ಲಡಾಖ್ನ ಗರಿಷ್ಠ ಎತ್ತರದ ಸ್ಥಳದಲ್ಲಿ ಪರೀಕ್ಷೆಗಾಗಿ ನಿಯೋಜಿಸಲಾಗಿದೆ.
ಮೂರು ಹೊವಿಟ್ಜರ್ಗಳು ಮಂಗಳವಾರ ಲಡಾಖ್ಗೆ ಆಗಮಿಸಿದ್ದು, ಎತ್ತರದ ಸ್ಥಳಗಳಲ್ಲಿ ಅವುಗಳ ಕಾರ್ಯಾಚರಣೆ ಸಾಮರ್ಥ್ಯ ತಿಳಿಯಲು ಒಯ್ಯಲಾಗುತ್ತಿದೆ ಎಂದು ಸೇನಾಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ