
ಮ್ಯಾಡ್ರಿಡ್ ಸ್ಪೇನ್ ಮಾಸ್ಟರ್ :ಸೆಮಿಫೈನಲ್‌ಗೆ ಪಿ.ವಿ. ಸಿಂಧು
ಕೆ. ಶ್ರೀಕಾಂತ್ ಆಟ ಕೊನೆ
Team Udayavani, Apr 1, 2023, 5:15 AM IST

ಮ್ಯಾಡ್ರಿಡ್: ಮ್ಯಾಡ್ರಿಡ್ ಸ್ಪೇನ್ ಮಾಸ್ಟರ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪಿ.ವಿ. ಸಿಂಧು ಸೆಮಿಫೈನಲ್ ಪ್ರವೇಶಿಸಿದ್ದಾರೆ. ಆದರೆ ಕೆ. ಶ್ರೀಕಾಂತ್ ಆಟ ಕೊನೆಗೊಂಡಿದೆ.
ದ್ವಿತೀಯ ಶ್ರೇಯಾಂಕದ ಸಿಂಧು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಿಶ್ವದ 19ನೇ ರ್‍ಯಾಂಕಿಂಗ್ ಆಟಗಾರ್ತಿ, ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಟ್ ಅವರನ್ನು 21-14, 21-17 ಅಂತರದಿಂದ ಕೆಡವಿದರು.
ಸಿಂಧು ಈ ಕೂಟದಲ್ಲಿ ಉಳಿದಿರುವ ಭಾರತದ ಏಕೈಕ ಆಟಗಾರ್ತಿ. ಸೆಮಿಫೈನಲ್‌ನಲ್ಲಿ ಅವರು ಸಿಂಗಾ ಪುರದ ಶ್ರೇಯಾಂಕ ರಹಿತ ಆಟಗಾರ್ತಿ ಯೊ ಜಿಯಾ ಮಿನ್ ವಿರುದ್ಧ ಸೆಣಸಲಿದ್ದಾರೆ.
ಕೆ. ಶ್ರೀಕಾಂತ್ ಅಗ್ರ ಶ್ರೇಯಾಂಕದ ಜಪಾನ್ ಆಟಗಾರ ಕೆಂಟ ನಿಶಿಮೊಟೊ ಅವರಿಗೆ 18-21, 15-21ರಿಂದ ಶರಣಾಗಿ ಕ್ವಾರ್ಟರ್ ಫೈನಲ್‌ನಲ್ಲೇ ಹೊರಬಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Junior Asia Cup hockey: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

Thailand Open Badminton: ಸೆಮಿಫೈನಲ್ ಪ್ರವೇಶಿಸಿದ ಲಕ್ಷ್ಯ ಸೇನ್; ಕಿರಣ್ ಔಟ್

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

ಮಹಿಳಾ Asia Cup ಗೆ ಭಾರತ ಎ ತಂಡ ಪ್ರಕಟ: ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಗೆ ಸ್ಥಾನ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
