ಸಿಎಂ ಶಿಂಧೆ ಪುತ್ರನ ವಿರುದ್ಧ ಆರೋಪ: ಸಂಜಯ್ ರಾವತ್ ವಿರುದ್ಧ ಮತ್ತೊಂದು ಮಾನನಷ್ಟ ಕೇಸ್
Team Udayavani, Feb 24, 2023, 5:03 PM IST
ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರ ಸಂಸದ ಶ್ರೀಕಾಂತ್ ಶಿಂಧೆ ಅವರಿಂದ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ವಿರುದ್ಧ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಶಿವಸೇನೆಯ ಬೀಡ್ ಜಿಲ್ಲಾ ಘಟಕದ ಮುಖ್ಯಸ್ಥರು ಗುರುವಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ರಾವತ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎರಡನೇ ಎಫ್ಐಆರ್ ಇದಾಗಿದೆ. ಈತನ ವಿರುದ್ಧ ಥಾಣೆ ನಗರದ ಕಪುರಬಾವಡಿ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ಇದೇ ರೀತಿಯ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!