ಮಹಾರಾಷ್ಟ್ರ : ಕಾರ್ಖಾನೆಯ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವು, ನಾಲ್ಕು ಮಂದಿಗೆ ಗಾಯ
Team Udayavani, Apr 17, 2021, 7:24 PM IST
ಥಾಣೆ: ಭಿವಂಡಿಯಲ್ಲಿ ವಿದ್ಯುತ್ ಕೈಮಗ್ಗ ಕಾರ್ಖಾನೆಯ ಗೋಡೆ ಕುಸಿದು ಬಿದ್ದು ಮೂವರು ಕಾರ್ಮಿಕರು ಅಸುನೀಗಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ಸಂಜೆ 4.30ಕ್ಕೆ ಈ ದುರ್ಘಟನೆ ನಡೆದಿದೆ. ಗೋಡೆಯ ದುರಸ್ತಿ ಕೆಲಸ ನಡೆಯುತ್ತಿದ್ದಾಗ ಅದು ಕುಸಿದು ಬಿದ್ದಿದೆ. ಹೀಗಾಗಿ ಮೂವರು ಜೀವಂತವಾಗಿ ಅವಶೇಷಗಳ ಎಡೆಯಲ್ಲಿ ಸಿಕ್ಕಿ ಹಾಕಿಕೊಂಡು ಕೊನೆಯುಸಿರೆಳೆದಿದ್ದಾರೆ ಎಂದು ಥಾಣೆ ಮಹಾನಗರ ಪಾಲಿಕೆಯ ಪ್ರಾದೇಶಿಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಂತೋಷ್ ಕದಂ ಹೇಳಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಕೋವಿಡ್ ನಿಯಂತ್ರಣಕ್ಕೆ ಸರಕಾರದ ಮಾರ್ಗಸೂಚಿ ಪಾಲಿಸಿ, ತಪ್ಪಿದರೆ ಕಾನೂನು ಕ್ರಮ: ಜಿಲ್ಲಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ