Kerala Airport: ಕೇರಳ ವಿಮಾನ ನಿಲ್ದಾಣದಲ್ಲಿ 44 ಕೋಟಿ ರೂ. ಮೌಲ್ಯದ ಮಾದಕ ವಸ್ತು ಪತ್ತೆ

ಕ್ಯಾಲಿಕಟ್‌ ಪ್ರಾದೇಶಿಕ ಘಟಕ ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.

Team Udayavani, Aug 29, 2023, 3:32 PM IST

Kerala Airport: ಕೇರಳ ವಿಮಾನ ನಿಲ್ದಾಣದಲ್ಲಿ 44 ಕೋಟಿ ರೂ. ಮೌಲ್ಯದ ಮಾದಕ ವಸ್ತು ಪತ್ತೆ

ಕೋಝಿಕೋಡ್(ಕೇರಳ): ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳದ ಕಾರಿಪುರ್‌ ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಕೇನ್‌, ಹೆರಾಯಿನ್‌ ಸೇರಿದಂತೆ ಬರೋಬ್ಬರಿ 44 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್‌ ಅನ್ನು ಪ್ರಯಾಣಿಕರೊಬ್ಬರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಡೈರೆಕ್ಟೋರೇಟ್‌ ಆಫ್‌ ರೆವಿನ್ಯೂ ಇಂಟೆಲಿಜೆನ್ಸ್‌ (ಡಿಆರ್‌ ಐ) ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:Woman: ಚಲಿಸುತ್ತಿರುವ ರೈಲು ಕೆಳಗೆ ಸಿಲುಕಿ ಸಾವು ಗೆದ್ದ ಮಹಿಳೆ

ಉತ್ತರಪ್ರದೇಶದ ಮುಜಾಫರ್‌ ನಗರದ ನಿವಾಸಿ ರಾಜೀವ್‌ ಕುಮಾರ್‌ ಎಂಬಾತನಿಂದ ಮೂರುವರೆ ಕೆ.ಜಿ ಕೊಕೇನ್‌ ಮತ್ತು 1.3 ಕೆಜಿ ಹೆರಾಯಿನ್‌ ಅನ್ನು ಡಿಆರ್‌ ಐನ ಕೊಚ್ಚಿನ ವಲಯ ಘಟಕದ ಕ್ಯಾಲಿಕಟ್‌ ಪ್ರಾದೇಶಿಕ ಘಟಕ ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.

ಆರೋಪಿ ರಾಜೀವ್‌ ಕುಮಾರ್‌ ನಿಂದ ವಶಡಿಸಿಕೊಂಡ ಮಾದಕ ವಸ್ತುಗಳ ಒಟ್ಟು ಮೊತ್ತ 44 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ ಎಂದು ವರದಿ ಹೇಳಿದೆ.

ಏರ್‌ ಅರೇಬಿಯಾ ವಿಮಾನದಲ್ಲಿ ರಾಜೀವ್‌ ಕುಮಾರ್‌ ಕೀನ್ಯಾದ ನೈರೋಬಿಯಿಂದ ಶಾರ್ಜಾದ ಮೂಲಕ ಕೇರಳಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಕ್ಯಾಲಿಕಟ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿಯಿಂದ ಒಟ್ಟು 4.08 ಕೆ.ಜಿ ಮಾದಕವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿರುದಾಗಿ ಅಧಿಕಅರಿಗಳು ತಿಳಿಸಿದ್ದಾರೆ.

ಆರೋಪಿ ಕೊಕೇನ್‌ ಮತ್ತು ಹೆರಾಯಿನ್‌ ಅನ್ನು ಶೂ, ಹ್ಯಾಂಡ್‌ ಪರ್ಸ್‌ ಗಳಲ್ಲಿ ಅಡಗಿಸಿಟ್ಟು ಸಾಗಿಸಲು ಯತ್ನಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದು, ಡ್ರಗ್ಸ್‌ ಕಳ್ಳಸಾಗಣೆಯ ಆರೋಪಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಯುತ್ತಿದೆ ಎಂದು ಡಿಆರ್‌ ಐ ತಿಳಿಸಿದೆ.

ಟಾಪ್ ನ್ಯೂಸ್

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.