ವರ್ತನೆಗಳನ್ನು ಸರಿಪಡಿಸಿಕೊಂಡು ಬನ್ನಿ: ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ
ಅನೇಕ ಕಾನೂನು ಬಾಹಿರವಾದ ಕೆಲಸಗಳಿಂದ ನೊಂದಿರುವ ಹಿಂದೂ ಸಮಾಜ
Team Udayavani, Mar 30, 2022, 12:34 PM IST
ಉಡುಪಿ : ಪ್ರಸ್ತುತ ನಾಡಿನಲ್ಲಿ ಹಿಂದೂ ಮುಸ್ಲಿಂ ಸಮುದಾಯದ ನಡುವೆ ಉಂಟಾಗಿರುವ ಕಂದಕಕ್ಕೆ ಸಂಬಂಧಿಸಿ ಸಮಸ್ಯೆ ಪರಿಹಾರ ಗೊಳಿಸಬೇಕೆಂದು ಅಪೇಕ್ಷಿಸಿ ತಮ್ಮನ್ನು ಭೇಟಿಯಾದ ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತಿಳುವಳಿಕೆಯ ಮಾತುಗಳನ್ನು ಹೇಳಿ ಕಳುಹಿಸಿದ್ದಾರೆ.
ಈಗ ಉಂಟಾಗಿರುವ ಸಮಸ್ಯೆಗಳ ಹಿಂದೆ ಅನೇಕ ವರ್ಷಗಳ ನೋವು ಇದೆ.ಅದಕ್ಕೆ ಕಾರಣ ಯಾರು ಅನ್ನೋದನ್ನು ಆತ್ಮಾವಲೋಕನ ಮಾಡಿಕೊಳ್ಳಿ . ನಿರಂತರ ಗೋ ಸಾಗಾಟ ಗೋಹತ್ಯೆ ಯಾಕೆ ನಿಂತಿಲ್ಲ?. ಜೀವನೋಪಾಯಕ್ಕೆ ಗೋವುಗಳನ್ನು ಸಾಕಿಕೊಂಡು ಬದುಕುತ್ತಿರುವವರ ಮನೆಗೆ ನುಗ್ಗಿ ಬೆದರಿಸಿ ಗೋವುಗಳನ್ನು ಹೊತ್ತೊಯ್ಯುತ್ತಾ ಇದ್ದೀರಿ, ಅಂಥಹ ಅನೇಕ ಕಾನೂನು ಬಾಹಿರವಾದ ಕೆಲಸಗಳಿಂದ ನೊಂದಿರುವ ಹಿಂದೂ ಸಮಾಜವನ್ನು ಬಿಟ್ಟು ಶಾಂತಿ ಸೌಹಾರ್ದದ ಮಾತುಕತೆ ಅಥವಾ ಪರಿಹಾರ ನನ್ನೊಬ್ಬನಿಂದ ಸಾಧ್ಯವಿಲ್ಲ ಎಂದಿದ್ದಾರೆ.
ಈಗ ಉಂಟಾಗಿರುವ ಪರಿಸ್ಥಿತಿಗೆ ಮೂಲ ಕಾರಣ ಯಾರು ? ಸಮಾಜದಲ್ಲಿ ಕಾನೂನು ಶಾಂತಿ ನೆಮ್ಮದಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ರೀತಿಗಳ ಬಗ್ಗೆ ಆತ್ಮಾವಲೋಕ ನಮಾಡಿಕೊಂಡು ಬನ್ನಿ. ಮತ್ತೆ ಮಾತಾಡೋಣ ಎಂದು ಶ್ರೀಗಳು ಮುಸ್ಲಿಂ ನಿಯೋಗಕ್ಕೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!