ಮಲೇಷ್ಯಾ ಮಾಸ್ಟರ್ ಬ್ಯಾಡ್ಮಿಂಟನ್‌: ಸಿಂಧು, ಪ್ರಣಯ್‌ ಸೆಮಿಫೈನಲ್‌ ಪ್ರವೇಶ

Team Udayavani, May 27, 2023, 6:30 AM IST

sindhu pranay

ಕೌಲಾಲಂಪುರ: ಸ್ಟಾರ್‌ ಶಟ್ಲರ್‌ಗಳಾದ ಪಿ.ವಿ. ಸಿಂಧು ಮತ್ತು ಎಚ್‌.ಎಸ್‌. ಪ್ರಣಯ್‌ “ಮಲೇಷ್ಯಾ ಮಾಸ್ಟರ್ ಸೂಪರ್‌-500′ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಆದರೆ ಕೆ. ಶ್ರೀಕಾಂತ್‌ ಕೂಟದಿಂದ ನಿರ್ಗಮಿಸಿದ್ದಾರೆ.

6ನೇ ಶ್ರೇಯಾಂಕ ಹೊಂದಿರುವ ಪಿ.ವಿ. ಸಿಂಧು ವನಿತಾ ಸಿಂಗಲ್ಸ್‌ ಕ್ವಾರ್ಟರ್‌ ಫೈನಲ್‌ನಲ್ಲಿ ತೀವ್ರ ಪೈಪೋಟಿಯೊಡ್ಡಿದ ತನಗಿಂತ ಕೆಳ ರ್‍ಯಾಂಕಿಂಗ್‌ ಆಟಗಾರ್ತಿ, ಚೀನದ ಯೀ ಮಾನ್‌ ಜಾಂಗ್‌ ಅವರನ್ನು 21-16, 13-21, 22-20 ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಕಳೆದ “ಆಲ್‌ ಇಂಗ್ಲೆಂಡ್‌ ಓಪನ್‌’ನಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಂಡರು.

ಸಿಂಧು ಅವರಿನ್ನು 7ನೇ ಶ್ರೇಯಾಂಕದ, ವಿಶ್ವದ ನಂ.9 ಆಟಗಾರ್ತಿಯಾಗಿರುವ ಇಂಡೋನೇಷ್ಯಾದ ಗ್ರೆಗೋರಿಯಾ ಮರಿಸ್ಕಾ ಟುಂಜುಂಗ್‌ ಸವಾಲನ್ನು ಎದುರಿಸಲಿದ್ದಾರೆ. ಈ ಪಂದ್ಯ ಶನಿವಾರ ನಡೆಯಲಿದೆ. ದಿನದ ಇನ್ನೊಂದು ಕ್ವಾರ್ಟರ್‌ ಫೈನಲ್‌ನಲ್ಲಿ ಟುಂಜುಂಗ್‌ ದ್ವಿತೀಯ ಶ್ರೇಯಾಂಕದ ಚೀನೀ ಆಟಗಾರ್ತಿ ಯೀ ಜೀ ವಾಂಗ್‌ ಅವರನ್ನು 21-18, 22-20 ಅಂತರದಿಂದ ಪರಾಭವಗೊಳಿಸಿದರು.

ಸದ್ಯ ಟುಂಜುಂಗ್‌ ಅತ್ಯುತ್ತಮ ಫಾರ್ಮ್ನಲ್ಲಿದ್ದಾರೆ. ಎಪ್ರಿಲ್‌ನಲ್ಲಿ ನಡೆದ “ಮ್ಯಾಡ್ರಿಡ್‌ ಮಾಸ್ಟರ್’ ಫೈನಲ್‌ನಲ್ಲಿ ಇವರೆದುರು ಸಿಂಧು ಪರಾಭವ ಗೊಂಡಿದ್ದರು. ಆದರೆ ಟುಂಜುಂಗ್‌ ವಿರುದ್ಧ ಆಡಿದ 8 ಪಂದ್ಯಗಳಲ್ಲಿ ಸಿಂಧು ಸೋಲನುಭವಿಸಿದ್ದು ಈ ಪಂದ್ಯದಲ್ಲಿ ಮಾತ್ರ.

ತಪ್ಪಿದ ಇಂಡಿಯನ್‌ ಸೆಮಿಫೈನಲ್‌
ವಿಶ್ವದ 9ನೇ ರ್‍ಯಾಂಕಿಂಗ್‌ ಆಟಗಾರನಾಗಿರುವ ಎಚ್‌.ಎಸ್‌. ಪ್ರಣಯ್‌ ಜಪಾನ್‌ನ ಕೆಂಟ ನಿಶಿಮೊಟೊ ಅವರನ್ನು ಜಿದ್ದಾಜಿದ್ದಿ ಕಾಳಗದಲ್ಲಿ 25-23, 18-21, 21-13ರಿಂದ ಮಣಿಸಿದರು. ಪ್ರಣಯ್‌ ಅವರಿನ್ನು 57ನೇ ರ್‍ಯಾಂಕಿಂಗ್‌ನ ಇಂಡೋನೇಷ್ಯಾ ಆಟಗಾರ ಕ್ರಿಸ್ಟಿಯನ್‌ ಆದಿನಾಥ ವಿರುದ್ಧ ಆಡಲಿದ್ದಾರೆ. ಆದಿನಾಥ ಭಾರತದ ಮತ್ತೋರ್ವ ಆಟಗಾರ ಕೆ. ಶ್ರೀಕಾಂತ್‌ಗೆ 16-21, 21-16, 21-11 ಅಂತರದ ಸೋಲುಣಿಸಿದರು. ಇಲ್ಲವಾದರೆ “ಆಲ್‌ ಇಂಡಿಯನ್‌ ಸೆಮಿಫೈನಲ್‌’ ಸ್ಪರ್ಧೆಯೊಂದನ್ನು ಕಾಣಬಹುದಿತ್ತು.

ಟಾಪ್ ನ್ಯೂಸ್

ಚಿರು ಇಲ್ಲದ ಮೂರು ವರುಷ

ಚಿರು ಇಲ್ಲದ ಮೂರು ವರುಷ

Haveri: ಪತ್ನಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

Haveri: ಪತ್ನಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ದ.ಕ ಜಿಲ್ಲೆಯ ಯಾವ ಮೂಲೆಗೂ ನೀರಿನ ಸಮಸ್ಯೆ‌ ಆಗದಂತೆ ನೋಡುತ್ತೇವೆ: ಜಿಲ್ಲಾಧಿಕಾರಿ

ದ.ಕ ಜಿಲ್ಲೆಯ ಯಾವ ಮೂಲೆಗೂ ನೀರಿನ ಸಮಸ್ಯೆ‌ ಆಗದಂತೆ ನೋಡುತ್ತೇವೆ: ಜಿಲ್ಲಾಧಿಕಾರಿ

Cardiologist: ಸಾವಿರಾರು ಹೃದಯ ಸಂಬಂಧಿ ಸರ್ಜರಿ ಮಾಡಿದ್ದ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ

Cardiologist: ಸಾವಿರಾರು ಹೃದಯ ಸಂಬಂಧಿ ಸರ್ಜರಿ ಮಾಡಿದ್ದ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ

Shivamogga: ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರು

Shivamogga: ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರು

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India-Australia: ಟೆಸ್ಟ್‌  ವಿಶ್ವಕಪ್‌ ಫೈನಲ್‌ ಓವರ್‌ ಟು ಓವಲ್‌…

India-Australia: ಟೆಸ್ಟ್‌  ವಿಶ್ವಕಪ್‌ ಫೈನಲ್‌ ಓವರ್‌ ಟು ಓವಲ್‌…

July-August : ಭಾರತ ಕ್ರಿಕೆಟ್‌ ತಂಡದ ವಿಂಡೀಸ್‌ ಪ್ರವಾಸ

July-August : ಭಾರತ ಕ್ರಿಕೆಟ್‌ ತಂಡದ ವಿಂಡೀಸ್‌ ಪ್ರವಾಸ

Singapore Open Badminton: ಸಿಂಧು, ಸೈನಾಗೆ ಸೋಲು

Singapore Open Badminton: ಸಿಂಧು, ಸೈನಾಗೆ ಸೋಲು

ಫ್ರೆಂಚ್‌ ಓಪನ್‌: Sabalenka- Muchova ಸೆಮಿ ಸೆಣಸು

ಫ್ರೆಂಚ್‌ ಓಪನ್‌: Sabalenka- Muchova ಸೆಮಿ ಸೆಣಸು

Asian U-20 Athletics Championship: ಸುನೀಲ್‌ ಸ್ವರ್ಣ ಸಾಧನೆ

Asian U-20 Athletics Championship: ಸುನೀಲ್‌ ಸ್ವರ್ಣ ಸಾಧನೆ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ