ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಇಂದು
ನವದೆಹಲಿಗೆ ರಾಜ್ಯ ನಾಯಕರ ದಂಡು ಅಧಿಕಾರ ಹಸ್ತಾಂತರಿಸಲಿರುವ ಸೋನಿಯಾ
Team Udayavani, Oct 26, 2022, 7:15 AM IST
ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ. ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಧಿಕಾರವನ್ನು ಹಸ್ತಾಂತರಿಸಲಿದ್ದಾರೆ.
ಕಾಂಗ್ರೆಸ್ನ ಕೇಂದ್ರೀಯ ಚುನಾವಣಾ ಪ್ರಾಧಿಕಾರದ ಮುಖ್ಯಸ್ಥ ಮಧುಸೂದನ ಮಿಸಿŒ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದ ಬಗ್ಗೆ ಪ್ರಮಾಣಪತ್ರವನ್ನು ಖರ್ಗೆಯವರಿಗೆ ಹಸ್ತಾಂತರಿಸಲಿದ್ದಾರೆ. ವಯನಾಡ್ ಸಂಸದ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಉಪಸ್ಥಿತರಿರಲಿದ್ದಾರೆ.
ರಾಜ್ಯದಿಂದ ನಾಯಕರ ದಂಡೇ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೇಂದ್ರದ ಮಾಜಿ ಸಚಿವರಾದ ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ, ರೆಹಮಾನ್ ಖಾನ್, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವ ಎಚ್.ಕೆ.ಪಾಟೀಲ್ ಸೇರಿ ನಾಯಕರ ದಂಡು ನವದೆಹಲಿಗೆ ತೆರಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ