ಮಲ್ಲಿಕಾರ್ಜುನ ಖರ್ಗೆಗೆ ಬೆದರಿಕೆ ಕರೆ
Team Udayavani, Feb 9, 2021, 6:50 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ಅವರನ್ನು ಟೀಕಿಸಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪಕ್ಷದ ಮೂಲಗಳು ಹೇಳಿವೆ.
ಸೋಮವಾರವಷ್ಟೇ ಮೋದಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಖರ್ಗೆಯವರು, ಮೋದಿ ಭಾಷಣವನ್ನು ಟೀಕಿಸಿದ್ದರು.
ಇದಾದ ಬಳಿಕ ವ್ಯಕ್ತಿಯೊಬ್ಬ ಖರ್ಗೆ ಅವರಿಗೆ ಕರೆ ಮಾಡಿ, “ನೀವೇಕೆ ಮೋದಿ ಅವರನ್ನು ಟೀಕಿಸುತ್ತಿದ್ದೀರಿ’ ಎಂದು ಬೆದರಿಕೆ ಹಾಕಿದ್ದಾನೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಆದರೆ ಈ ಬೆಳವಣಿಗೆಗಳ ಬಗ್ಗೆ ಖರ್ಗೆ ಅವರು ಪೊಲೀಸರಿಗೆ ದೂರು ನೀಡಿಲ್ಲ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ