Udayavni Special

ಮಂಡ್ಯ : ಕ್ಷುಲ್ಲಕ ವಿಚಾರಕ್ಕೆ ಹಾಡಹಗಲೇ ದುಷ್ಕರ್ಮಿಗಳಿಂದ ಯುವಕನ ಹತ್ಯೆ


Team Udayavani, Jan 25, 2021, 6:34 PM IST

ಮಂಡ್ಯ : ಕ್ಷುಲ್ಲಕ ವಿಚಾರಕ್ಕೆ ಹಾಡಹಗಲೇ ದುಷ್ಕರ್ಮಿಗಳಿಂದ ಯುವಕನ ಹತ್ಯೆ

ಮಂಡ್ಯ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನನ್ನು ಹಾಡಹಗಲೇ ದುಷ್ಕರ್ಮಿಗಳ ಗುಂಪು ಕೊಲೆ ಮಾಡಿರುವ ಘಟನೆ ಮಳವಳ್ಳಿ ಪಟ್ಟಣದ ಎನ್ಇಎಸ್ ಬಡಾವಣೆಯಲ್ಲಿ ಸೋಮವಾರ ನಡೆದಿದೆ.

ಪಟ್ಟಣದ ಎನ್ಇಎಸ್ ಬಡಾವಣೆಯ ನಿವಾಸಿ ಜಯಮ್ಮ ಎಂಬುವವರ ಪುತ್ರ ಶರತ್(23) ಕೊಲೆಯಾದ ಯುವಕ.
ಕಳೆದ ಒಂದು ವಾರದ ಹಿಂದೆ ಹೋಟೆಲೊಂದರಲ್ಲಿ ನಿಂತಿದ್ದ ಶರತ್ ಬಳಿ ಹುಡುಗಿಯೊಬ್ಬಳು ಬಂದು ಫೋಟೋದಲ್ಲಿದ್ದ ಯುವಕನೊಬ್ಬನ ವಿಳಾಸ ಕೇಳಿದ್ದಾಳೆ. ಈ ವೇಳೆ ಶರತ್ ಮಾಹಿತಿ ನೀಡಿದ್ದ ಎನ್ನಲಾಗಿದ್ದು, ಈ ದ್ವೇಷದ ಹಿನ್ನೆಲೆಯಲ್ಲಿ ಸೋಮವಾರ ಮನೆಯ ಬಳಿ ಬಂದ 3-4 ಮಂದಿ ದುಷ್ಕರ್ಮಿಗಳು ಶರತ್ ನನ್ನು ಆಟೋದಲ್ಲಿ ಕರೆದುಕೊಂಡು ಹೋಗಿದ್ದಾರೆ.

ಇದನ್ನು ಗಮಿಸಿದ ತಾಯಿ ಜಯಮ್ಮ ಆಟೋ ಹಿಂಬಾಲಿಸಿಕೊಂಡು ಹೋದಾಗ ಚರ್ಚ್ ಹಿಂಭಾಗದಲ್ಲಿ ದುಷ್ಕರ್ಮಿಗಳು ಮಗನ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ನೋಡಿ ಕಿರುಚಿಕೊಂಡಿದ್ದಾರೆ. ಈ ವೇಳೆ ಶರತ್ ನನ್ನು ಸ್ಥಳದಲ್ಲಿಯೇ ಬಿಟ್ಟು ದುಷ್ಕರ್ಮಿಗಳ ತಂಡ ಪರಾರಿಯಾಗಿದೆ.

ಇದನ್ನೂ ಓದಿ:ಬಂಗಾರ ಪಲ್ಕೆ ಜಲಪಾತದಿಂದ ಬಿದ್ದು ಮಣ್ಣಿನಡಿ ಸಿಲುಕಿದ ಯುವಕ

ಗಂಭೀರ ಹಲ್ಲೆಗೊಳಗಾದ ಶರತ್ ನನ್ನು ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ. ತೊಡೆಗೆ ಹರಿತವಾದ ಆಯುಧದಿಂದ ಹಲ್ಲೆ ಮಾಡಿದ್ದ ಪರಿಣಾಮ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ಮೃತ ಯುವಕನ ತಾಯಿ ಜಯಮ್ಮ ಹೇಳಿದರು.

ಈ ಸಂಬಂಧ ಪಟ್ಟಣದ ಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪಟ್ಣಣದಲ್ಲಿ ದಿನದಿಂದ ದಿನಕ್ಕೆ ಕಳ್ಳತನ, ದರೋಡೆ ಸೇರಿದಂತೆ ಅಪರಾಧ ಪ್ರಕರಣಗಳು ಸಂಖ್ಯೆ ಹೆಚ್ಚಾಗುತ್ತಿದ್ದು, ಹಾಡಹಗಲೆ ಯುವಕ ಕೊಲೆ ನಡೆದಿರುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ. ಮನೆ ಕಳ್ಳತನ, ಬೈಕ್ ಅಡ್ಡಗಟ್ಟಿ ದರೋಡೆ, ಕ್ಷುಲ್ಲಕ ವಿಚಾರಗಳಿಗೆ ಹಲ್ಲೆಗಳು ನಿರಂತರವಾಗಿ ನಡೆಯುತ್ತಿದ್ದರೂ ಕಠಿಣ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಪಟ್ಟಣದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಒಳಗನ್ನು ತುಂಬುವುದು ಹೊಸ ಬೆಳಕು

ಒಳಗನ್ನು ತುಂಬುವುದು ಹೊಸ ಬೆಳಕು

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

Untitled-1

ದುಬೈನಲ್ಲಿ 24 ಕೋಟಿ ರೂ. ಲಾಟರಿ ಗೆದ್ದ ಶಿವಮೊಗ್ಗದ ಅದೃಷ್ಟವಂತ!

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

My sugar Factory

ಬಜೆಟ್‌ನಲ್ಲಿ ಮೈಷುಗರ್‌ಗೆ ಸಿಗುತ್ತಾ ಮುಕ್ತಿ !

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಸುಲಲಿತ ಜೀವನ ಸೂಚ್ಯಂಕ ಹೊಂದಿದ ದೇಶದ ನಗರಗಳ ಯಾದಿ : ಮಂಗಳೂರಿಗೆ 20ನೇ ಸ್ಥಾನ

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ

Congress protest in chikkaballapura

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ತಲಾ 10 ಕೆ.ಜಿ.ಅಕ್ಕಿ

narayan

ಮೆಘಾ ಫುಡ್ ಪಾರ್ಕ್ ಕಾಮಗಾರಿ ವಿಳಂಬ: ಸಚಿವ ಡಾ. ನಾರಾಯಣಗೌಡ ಗರಂ

ಒಂದು ದೇಶ ಒಂದು ಚುನಾವಣೆ ಚರ್ಚೆಗೆ ಕಾಂಗ್ರೆಸ್ ವಿರೋಧ: ಪರಿಷತ್ ಬಾವಿಗಿಳಿದು ಪ್ರತಿಭಟನೆ

ಒಂದು ದೇಶ ಒಂದು ಚುನಾವಣೆ ಚರ್ಚೆಗೆ ಕಾಂಗ್ರೆಸ್ ವಿರೋಧ: ಪರಿಷತ್ ಬಾವಿಗಿಳಿದು ಪ್ರತಿಭಟನೆ

MUST WATCH

udayavani youtube

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

udayavani youtube

ಕೂದಲಿನ ಸಮಸ್ಯೆಗೂ ಪಿಸಿಓಡಿ ಗೂ ಏನು ಸಂಬಂಧ?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 04-March-2021 News Bulletin | Udayavani

udayavani youtube

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

udayavani youtube

ಗದ್ದೆಗೆ ಉಪ್ಪುನೀರು ಹರಿದು ಬಂದು ಬೆಳೆಗಳು ನಾಶ! |Udayavani

ಹೊಸ ಸೇರ್ಪಡೆ

ಒಳಗನ್ನು ತುಂಬುವುದು ಹೊಸ ಬೆಳಕು

ಒಳಗನ್ನು ತುಂಬುವುದು ಹೊಸ ಬೆಳಕು

ಬಜೆಟ್‌ನಲ್ಲಿ  25 ಕೋಟಿ ರೂ. ಪ್ಯಾಕೇಜ್‌ಗೆ ಮನವಿ

ಬಜೆಟ್‌ನಲ್ಲಿ 25 ಕೋಟಿ ರೂ. ಪ್ಯಾಕೇಜ್‌ಗೆ ಮನವಿ

ಗ್ರಾಮೀಣರ ಆದ್ಯತೆಗೆ ಬೆಲೆ ಸಿಗಲು ಜಿಲ್ಲೆ ಅಗತ್ಯ

ಗ್ರಾಮೀಣರ ಆದ್ಯತೆಗೆ ಬೆಲೆ ಸಿಗಲು ಜಿಲ್ಲೆ ಅಗತ್ಯ

ಪಿಲಿಕಜೆ ಗುಂಡ್ಯ ಸರಕಾರಿ ಶಾಲೆ ಮೇಲ್ದರ್ಜೆಗೆ ಬೇಡಿಕೆ

ಪಿಲಿಕಜೆ ಗುಂಡ್ಯ ಸರಕಾರಿ ಶಾಲೆ ಮೇಲ್ದರ್ಜೆಗೆ ಬೇಡಿಕೆ

ಬಜೆಟ್‌ ಘೋಷಣೆಗಷ್ಟೇ ಸೀಮಿತ ಹಂಗಾರಕಟ್ಟೆ ಬಂದರು ಅಭಿವೃದ್ಧಿ

ಬಜೆಟ್‌ ಘೋಷಣೆಗಷ್ಟೇ ಸೀಮಿತ ಹಂಗಾರಕಟ್ಟೆ ಬಂದರು ಅಭಿವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.