ಮಂಗಳೂರು ಏರ್ ಪೋರ್ಟ್: ಮಹಿಳೆಯ ಒಳ ಉಡುಪಿನಲ್ಲಿ 739 ಗ್ರಾಂ ಚಿನ್ನ!
Team Udayavani, Dec 16, 2021, 3:35 PM IST
ಮಂಗಳೂರು : ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ಮಹಿಳಾ ಪ್ರಯಾಣಿಕರೊಬ್ಬರಿಂದ 739 ಗ್ರಾಂ ಚಿನ್ನವನ್ನು ಡಿ.16, ಗುರುವಾರ ವಶ ಪಡಿಸಿಕೊಂಡಿದ್ದಾರೆ.
ದುಬೈ ನಿಂದ ಏರ್ ಇಂಡಿಯಾ ವಿಮಾನದಲ್ಲಿ ಬಂದಿಳಿದ ಕಾಸರಗೋಡು ಜಿಲ್ಲೆಯ ತಳಂಗರೆ ಮೂಲದ ಮಹಿಳೆಯ ಬಳಿ 24 ಕ್ಯಾರಟ್ ನ 36 ಲಕ್ಷದ 43 ಸಾವಿರದ 270 ರೂ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ.
ಚಿನ್ನದ ಪೇಸ್ಟ್ ಅನ್ನು ಬೂದು ಬಣ್ಣದ ಪೇಪರ್ ನಲ್ಲಿ ಮರೆಮಾಚಿ ಒಳ ಉಡುಪಿನಲ್ಲಿ ಇಟ್ಟು ಹೊಲಿದು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್