ಮಂಗಳೂರು: ಎಂಟು ಅಡಿ ಎತ್ತರದಿಂದ ಬಿದ್ದ ಆ್ಯಂಬುಲೆನ್ಸ್
Team Udayavani, Dec 27, 2021, 11:36 AM IST
ಮಂಗಳೂರು: ಇಲ್ಲಿನ ಫಳ್ನೀರ್ ನಲ್ಲಿ ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್ ರಿವರ್ಸ್ ತೆಗೆಯುವ ವೇಳೆ ರಸ್ತೆ ಪಕ್ಕದ ಗೋಡೆಗೆ ಢಿಕ್ಕಿ ಹೊಡೆದು ಬೈಕ್ ಗಳ ಮೇಲೆ ಬಿದ್ದಿದೆ.
ಆ್ಯಂಬುಲೆನ್ಸ್ ನಲ್ಲಿ ಚಾಲಕ ಮಾತ್ರ ಇದ್ದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆಸ್ಪತ್ರೆ ಸಮೀಪದ ರಸ್ತೆಯಲ್ಲಿ ರಿವರ್ಸ್ ತೆಗೆಯುವಾಗ ಸುಮಾರು ಎಂಟು ಅಡಿ ಎತ್ತರದಿಂದ ಬಿದ್ದಿದ್ದು 2ರಿಂದ 3 ಬೈಕ್ಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ