ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೋರೇಟರ್ ಗೂ ಕೋವಿಡ್ ಪಾಸಿಟಿವ್
Team Udayavani, Jul 8, 2020, 2:55 PM IST
ಮಂಗಳೂರು : ಕೋವಿಡ್ ಸೋಂಕು ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೋರೇಟರಲ್ಲೂ ದೃಢಪಟ್ಟಿದ್ದು ಈ ವಿಚಾರ ಸ್ವತಃ ಕಾರ್ಪೋರೇಟರ್ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮಂಗಳೂರು ಪಾಲಿಕೆ ಸದಸ್ಯೆ ಸೋಂಕಿಗೆ ತುತ್ತಾಗಿದ್ದು ಅವರು ಸಾಮಾಜಿಕ ಜಾಲತಾಣದಲ್ಲಿ ತನಗೆ ಕೋವಿಡ್ ಪಾಸಿಟಿವ್ ವರದಿ ಬಂದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಕಾರ್ಪೋರೇಟರ್ ಕಳೆದ ಕೆಲ ದಿನಗಳ ಹಿಂದೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭೆಯಲ್ಲಿ ಭಾಗಿಯಾಗಿದ್ದರು, ಈ ಸಂದರ್ಭ ಆ ಸಭೆಯಲ್ಲಿ ಭಾಗಿಯಾದ ಒಬ್ಬರಲ್ಲಿ ಸೋಂಕು ದೃಢಪಟ್ಟಿತ್ತು ಹಾಗಾಗಿ ಅಂದಿನಿಂದ ಸದಸ್ಯೆ ಸೆಲ್ಫ್ ಕ್ವಾರೆಂಟೈನ್ ಆಗಿದ್ದರು ಈ ಸಂದರ್ಭ ಅವರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು ಆದರೆ ಇಂದು ಬಂದ ವರದಿಯಲ್ಲಿ ಕೋವಿಡ್ ಸೋಂಕು ದೃಢ ಪಟ್ಟಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು