ಮಂಗಳೂರು:ಬಸ್‌ನಲ್ಲಿ ಅನ್ಯಕೋಮಿನ ಜೋಡಿಗೆ ಗದರಿಸಿದ ಇಬ್ಬರು ವಶಕ್ಕೆ


Team Udayavani, Dec 11, 2021, 12:29 PM IST

crime

ಮಂಗಳೂರು: ಮಂಗಳೂರು – ಉಡುಪಿ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ಅನ್ಯಕೋಮಿನ ಯುವಕ ಮತ್ತು ಯುವತಿ ಜತೆಯಾಗಿ ಪ್ರಯಾಣಿಸುತ್ತಿದ್ದುದನ್ನು ಸಾರ್ವಜನಿಕರು ಆಕ್ಷೇಪಿಸಿ ಗದರಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಡಿ.10ರಂದು ಘಟನೆ ನಡೆದಿದ್ದು, ಮಂಗಳೂರು ಹೊರವಲಯದ ಕಾಲೇಜೊಂದರ ವಿದ್ಯಾರ್ಥಿಗಳೆಂದು ತಿಳಿದುಬಂದಿದ್ದು ಜತೆಯಾಗಿ ಉಡುಪಿ ಕಡೆಗೆ ಹೊರಟಿದ್ದರು ಎನ್ನಲಾಗಿದೆ. ಈ ಜೋಡಿ ಬಸ್‌ನಲ್ಲಿ ಅಸಭ್ಯವಾಗಿ ವರ್ತಿಸಿದೆ ಎಂದು ಸಾರ್ವಜನಿಕರು ಆಕ್ಷೇಪಿಸುತ್ತಿರುವುದು ವೀಡಿಯೋದಲ್ಲಿದೆ.

ಇದನ್ನೂ ಓದಿ :ಮಂಗಳೂರು ಹಲ್ಲೆ ಕೇಸ್ : ನಾಲ್ವರು ವಶಕ್ಕೆ;ಕಾರಿನಲ್ಲಿ ಮಹಿಳೆಯ ಚಪ್ಪಲಿ

ಜೋಡಿಗೆ ಗದರಿಸಿದ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.